ಜ.19, 25ರಂದು KPSC ಗ್ರೂಪ್-ಬಿ ವೃಂದದ ಹುದ್ದೆಗಳ ನೇಮಕಾತಿಗೆ ಪರೀಕ್ಷೆ: ಈ ನಿಯಮಗಳ ಪಾಲನೆ ಕಡ್ಡಾಯ

ಶಿವಮೊಗ್ಗ : ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ಇಲಾಖೆಗಳ ಗ್ರೂಪ್ ‘ಬಿ’ ವೃಂದದ ಹುದ್ದೆಗಳ ನೇಮಕಾತಿ ಸಂಬಂಧ ಜ.19 ಮತ್ತು 25 ರಂದು ಪರೀಕ್ಷೆಗಳನ್ನು ನಡೆಸಲಿದ್ದು, ಪರೀಕ್ಷೆಗಳು ಶಾಂತಿಯುತವಾಗಿ ಮತ್ತು ಯಶಸ್ವಿಯಾಗಿ ನಡೆಯಲು ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಕೆಪಿಎಸ್‌ಸಿ ವತಿಯಿಂದ ವಿವಿಧ ಇಲಾಖೆಗಳ ಗ್ರೂಪ್ ಬಿ ವೃಂದದ ಹುದ್ದೆಗಳ ನೇಮಕಾತಿ ಸಂಬಂಧ ನಡೆಸಲಾಗುತ್ತಿರುವ ಪರೀಕ್ಷೆಗಳ ಕುರಿತು ಪರೀಕ್ಷಾ ನಿಯೋಜಿತ ಅಧಿಕಾರಿಗಳೊಂದಿಗೆ ಚರ್ಚಿಸಲು … Continue reading ಜ.19, 25ರಂದು KPSC ಗ್ರೂಪ್-ಬಿ ವೃಂದದ ಹುದ್ದೆಗಳ ನೇಮಕಾತಿಗೆ ಪರೀಕ್ಷೆ: ಈ ನಿಯಮಗಳ ಪಾಲನೆ ಕಡ್ಡಾಯ