‘ರಾಜ್ಯ ಸರ್ಕಾರಿ ನೌಕರ’ರ ಗಮನಕ್ಕೆ: KPSCಯಿಂದ ‘ದ್ವಿತೀಯ ಅಧಿವೇಶನ ಇಲಾಖಾ ಪರೀಕ್ಷೆ’ಗೆ ಅರ್ಜಿ ಆಹ್ವಾನ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ( Karnataka Government Employees ) ಬಡ್ತಿ, ಮುಂಬಡ್ತಿ ಸೇರಿದಂತೆ ವಿವಿಧ ಸೌಲಭ್ಯ ಪಡೆಯೋದಕ್ಕೆ ಇಲಾಖಾ ಪರೀಕ್ಷೆಯಲ್ಲಿ ತೇರ್ಗಡೆಯಾಗುವುದು ಕಡ್ಡಾಯವಾಗಿದೆ. ಇದೀಗ ಕೆಪಿಎಸ್ಸಿಯಿಂದ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳಿಗೆ ( Departmental examination of the second session ) ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಲೋಕ ಸೇವಾ ಆಯೋಗದಿಂದ ( Karnataka Public Service Commission – KPSC ) ಮಾಹಿತಿ ನೀಡಲಾಗಿದ್ದು 2021ನೇ ಸಾಲಿನ … Continue reading ‘ರಾಜ್ಯ ಸರ್ಕಾರಿ ನೌಕರ’ರ ಗಮನಕ್ಕೆ: KPSCಯಿಂದ ‘ದ್ವಿತೀಯ ಅಧಿವೇಶನ ಇಲಾಖಾ ಪರೀಕ್ಷೆ’ಗೆ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed