BREAKING: KPSC ಕೆಎಎಸ್ ಪರೀಕ್ಷೆಯಲ್ಲಿ ಮಹಾ ಎಡವಟ್ಟು: OMR ಶೀಟ್ ನೋಂದಣಿ ಸಂಖ್ಯೆಯೇ ಬದಲಾವಣೆ

ವಿಜಯಪುರ: ಈ ಹಿಂದೆ ಕೆಪಿಎಸ್ಸಿ ಕೆಎಎಸ್ ಪರೀಕ್ಷೆಯಲ್ಲಿ ಎಡವಟ್ಟು ಮಾಡಿದ್ದ ಕಾರಣ ಪರೀಕ್ಷೆ ರದ್ದುಗೊಳಿಸಿ ಮರು ಪರೀಕ್ಷೆ ನಡೆಸಲಾಗಿತ್ತು. ಈಗ ಮತ್ತೊಂದು ಎಡವಟ್ಟು ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳಿಗೆ ನೀಡಲಾದ ಓಎಂಆರ್ ಪತ್ರಿಕೆಯ ನೋಂದಣಿ ಸಂಖ್ಯೆಯೇ ಬದಲಾಗಿದ್ದು, ಅಭ್ಯರ್ಥಿಗಳು ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದಂತ ಘಟನೆ ನಡೆದಿದೆ. ರಾಜ್ಯಾಧ್ಯಂತ ಇಂದು ಕೆಪಿಎಸ್ಸಿಯ ಕೆಎಎಸ್ 384 ಹುದ್ದೆಗಳಿಗೆ ಪೂರ್ವಭಾವಿ ಮರು ಪರೀಕ್ಷೆ ನಡೆಸಲಾಯಿತು. ವಿಜಯಪುರದ ನಾಲ್ಕು ಪರೀಕ್ಷಾ ಕೇಂದ್ರಗಳಲ್ಲಿ ಮಹಾ ಎಡವಟ್ಟು ಮಾಡಿರುವುದು ತಿಳಿದು ಬಂದಿದೆ. ಅಭ್ಯರ್ಥಿಗಳಿಗೆ ನೀಡಲಾಗಿದ್ದಂತ … Continue reading BREAKING: KPSC ಕೆಎಎಸ್ ಪರೀಕ್ಷೆಯಲ್ಲಿ ಮಹಾ ಎಡವಟ್ಟು: OMR ಶೀಟ್ ನೋಂದಣಿ ಸಂಖ್ಯೆಯೇ ಬದಲಾವಣೆ