Good News: ನಾಳೆ ‘ಕೆಪಿಎಸ್ಸಿ ಕೆಎಎಸ್ ಪರೀಕ್ಷೆ’: ಅಭ್ಯರ್ಥಿಗಳಿಗೆ ಹೆಚ್ಚುವರಿ ‘KSRTC ಬಸ್’ ಸೌಲಭ್ಯ
ಬೆಂಗಳೂರು: ನಾಳೆ ಕೆಪಿಎಸ್ಸಿಯಿಂದ ಕೆಎಎಸ್ ಪೂರ್ವಭಾವಿ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಅಭ್ಯರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಹೆಚ್ಚುವರಿ ಸಾರಿಗೆ ಬಸ್ ಸಂಚಾರದ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಕುರಿತಂತೆ ಕೆಎಸ್ಆರ್ ಟಿಸಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 27.08.2024 ರಂದು ಕರ್ನಾಟಕ ಲೋಕಸೇವಾ ಆಯೋಗದ 2023-24ನೇ ಸಾಲಿನ ಗೆಜೆಟೆಡ್ ಪ್ರೋಬೆಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಪೂರ್ವಭಾವಿ ಪರೀಕ್ಷೆ ನಡೆಸಲಿದ್ದು, ಬೆಂಗಳೂರಿನಲ್ಲಿ ವಾಸಿಸುತ್ತಿರುವಂತಹ ಸುಮಾರು ಅಭ್ಯರ್ಥಿಗಳಿಗೆ ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲಾಗಳಾದ ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ಗ್ರಾಮಾಂತರ, … Continue reading Good News: ನಾಳೆ ‘ಕೆಪಿಎಸ್ಸಿ ಕೆಎಎಸ್ ಪರೀಕ್ಷೆ’: ಅಭ್ಯರ್ಥಿಗಳಿಗೆ ಹೆಚ್ಚುವರಿ ‘KSRTC ಬಸ್’ ಸೌಲಭ್ಯ
Copy and paste this URL into your WordPress site to embed
Copy and paste this code into your site to embed