KPSC ಕೆಎಎಸ್ ಮರು ಪರೀಕ್ಷೆ; ಉದ್ಯೋಗಾಕಾಂಕ್ಷಿಗಳು, ಪ್ರತಿಪಕ್ಷಗಳ ಹೋರಾಟಕ್ಕೆ ಸಿಕ್ಕ ಜಯ: ಆರ್ ಅಶೋಕ್

ಬೆಂಗಳೂರು: 2 ವಾರಗಳಲ್ಲಿ ಕೆಪಿಎಸ್ಸಿಯ ಕೆಎಎಸ್ ಮರು ಪರೀಕ್ಷೆಗೆ ಸಿಎಂ ಸಿದ್ಧರಾಮಯ್ಯ ಆದೇಶಿಸಿದ್ದರು. ಇದು ಉದ್ಯೋಗಾಕಾಂಕ್ಷಿಗಳು ಹಾಗೂ ಪ್ರತಿಪಕ್ಷಗಳ ಹೋರಾಟಕ್ಕೆ ಸಂದ ಜಯ ಎಂಬುದಾಗಿ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಇಂದು ಎಕ್ಸ್ ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವಂತ ಅವರು, “ಕೆಪಿಎಸ್ ಸಿ ಪರೀಕ್ಷೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಮೇಲೆ ಬುದ್ಧಿ ಬಂತು”. ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯಲ್ಲಿ ಆಗಿರುವ ಘೋರ ಲೋಪಗಳನ್ನ ಒಪ್ಪಿಕೊಂಡು ಮರುಪರೀಕ್ಷೆ ನಡೆಸಲು ಸರ್ಕಾರ ಕೈಗೊಂಡಿರುವ ನಿರ್ಧಾರ ಅತ್ಯಂತ ಸ್ವಾಗತಾರ್ಹವಾಗಿದ್ದು, ಇದು … Continue reading KPSC ಕೆಎಎಸ್ ಮರು ಪರೀಕ್ಷೆ; ಉದ್ಯೋಗಾಕಾಂಕ್ಷಿಗಳು, ಪ್ರತಿಪಕ್ಷಗಳ ಹೋರಾಟಕ್ಕೆ ಸಿಕ್ಕ ಜಯ: ಆರ್ ಅಶೋಕ್