ರಾಜ್ಯದ ‘ಸರ್ಕಾರಿ ನೌಕರ’ರಿಗೆ ಬಹುಮುಖ್ಯ ಮಾಹಿತಿ : KPSCಯಿಂದ ‘ಕನ್ನಡ ಭಾಷಾ ವಿಷಯದ ಮೌಖಿಕ ಸಂದರ್ಶನ’ಕ್ಕೆ ದಿನಾಂಕ ಪ್ರಕಟ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದಿಂದ ರಾಜ್ಯದ ಸರ್ಕಾರಿ ನೌಕರರಿಗೆ ನಡೆಸಲಾಗುವಂತ 2020ನೇ ಸಾಲಿನ ಪ್ರಥಮ ಅಧಿವೇಶನ ಇಲಾಖಾ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ಈ ಬಳಿಕ ಕನ್ನಡ ಭಾಷಾ ವಿಷಯದ ಮೌಖಿಕ ಸಂದರ್ಶಕ್ಕೆ ದಿನಾಂಕವನ್ನು ಪ್ರಕಟಿಸಿದೆ. ದಿನಾಂಕ 23-11-2020 ಹಾಗೂ ದಿನಾಂಕ 24-11-2020ರಂದು ಬೆಂಗಳೂರು, ಬೆಳಗಾವಿ ಮತ್ತು ಕಲಬುರ್ಗಿ ಕೇಂದ್ರಗಳಲ್ಲಿ ಹಾಗೂ ದಿನಾಂಕ 23-11-2020ರಂದು ಮೈಸೂರು ಮತ್ತು ಶಿವಮೊಗ್ಗ ಕೇಂದ್ರಗಳಲ್ಲಿ ನಡೆಯಲಿದೆ. ಈ ಕುರಿತಂತೆ ಕರ್ನಾಟಕ ಲೋಕಸೇವಾ ಆಯೋಗವು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಪ್ರಥಮ ಅಧಿವೇಶನ ಇಲಾಖಾ … Continue reading ರಾಜ್ಯದ ‘ಸರ್ಕಾರಿ ನೌಕರ’ರಿಗೆ ಬಹುಮುಖ್ಯ ಮಾಹಿತಿ : KPSCಯಿಂದ ‘ಕನ್ನಡ ಭಾಷಾ ವಿಷಯದ ಮೌಖಿಕ ಸಂದರ್ಶನ’ಕ್ಕೆ ದಿನಾಂಕ ಪ್ರಕಟ