BREAKING: ಕೆಪಿಎಸ್ಸಿಯಿಂದ ‘KAS ಪೂರ್ವಭಾವಿ ಪರೀಕ್ಷೆ’ ಮುಂದೂಡಿಕೆ | KAS Prelims Exam 2024

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಿಂದ ಕರೆಯಲಾಗಿದ್ದಂತ ಕೆಎಎಸ್ ಅಧಿಕಾರಿಗಳ ಹುದ್ದೆಗಳಿಗೆ ನಿಗದಿ ಪಡಿಸಿದ್ದಂತ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ. ಈ ಸಂಬಂಧ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಮಾಹಿತಿ ನೀಡಿದ್ದು, ದಿನಾಂಕ:21-06-2024ರಲ್ಲಿ 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ವಯಸ್ಸಿನ ನಿರ್ಬಂಧವಿಲ್ಲದೆ ಒಂದು ಬಾರಿಗೆ ಸೀಮಿತಗೊಳಿಸಿ (one time measure) ಅರ್ಜಿ ಸಲ್ಲಿಸಲು ಹೆಚ್ಚುವರಿ ವಿಶೇಷ ಅವಕಾಶವನ್ನು ನೀಡಲಾಗಿದೆ ಅಂತ ತಿಳಿಸಿದ್ದಾರೆ. 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ … Continue reading BREAKING: ಕೆಪಿಎಸ್ಸಿಯಿಂದ ‘KAS ಪೂರ್ವಭಾವಿ ಪರೀಕ್ಷೆ’ ಮುಂದೂಡಿಕೆ | KAS Prelims Exam 2024