BREAKING NEWS: ‘KPSC ಮರು ಪರೀಕ್ಷೆ’ ಅಸಾಧ್ಯ, ಉಪ್ಪು ತಿಂದವರು ನೀರು ಕುಡಿಯಲೇಬೇಕು: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: KPSC ಸದಸ್ಯರ ಸಂಖ್ಯೆ ಕಡಿಮೆ ಮಾಡುವುದು, ಸದಸ್ಯರ ಆಯ್ಕೆಗೆ ಸರ್ಚ್ ಕಮಿಟಿ ರಚಿಸುವುದು, ಮುಂದೆ ಆದಷ್ಟು ಪ್ರಾಮಾಣಿಕವಾಗಿ ಇರುವವರನ್ನು ನೇಮಕ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡೋಣ. ಮರು ಪರೀಕ್ಷೆ ಮಾಡಿ ಎಂದು ಸೂಚನೆ ಕೊಡಲು ಈಗ ಸಾಧ್ಯವಿಲ್ಲ, ಪ್ರಕರಣ ನ್ಯಾಯಾಲಯದಲ್ಲಿದೆ. ಮರು ಪರೀಕ್ಷೆಗೆ ನ್ಯಾಯಾಲಯ ಸೂಚನೆ ಕೊಟ್ಟರೆ ಮರು ಪರೀಕ್ಷೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. KPSC ಪರೀಕ್ಷೆಯಲ್ಲಿ ಭಾಷಾಂತರದಲ್ಲಿ ಆದ ಲೋಪದ ಕಾರಣಕ್ಕೆ ಅಭ್ಯರ್ಥಿಗಳಿಗೆ ಆಗಿರುವ ಸಮಸ್ಯೆ ಬಗ್ಗೆ ವಿರೋಧ ಪಕ್ಷದ ನಿಲುವಳಿ ಸೂಚನೆ … Continue reading BREAKING NEWS: ‘KPSC ಮರು ಪರೀಕ್ಷೆ’ ಅಸಾಧ್ಯ, ಉಪ್ಪು ತಿಂದವರು ನೀರು ಕುಡಿಯಲೇಬೇಕು: ಸಿಎಂ ಸಿದ್ಧರಾಮಯ್ಯ