JOB ALERT : ‘SSLC’ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿಉದ್ಯೋಗವಕಾಶ |KSP Recruitement 2022

ಬೆಂಗಳೂರು : ‘SSLC’ ಪಾಸಾದವರಿಗೆ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿಉದ್ಯೋಗವಕಾಶವಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿನ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (CAR / DAR) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ (Karnataka State Police Recruitment) ಅಧಿಕೃತ ವೆಬ್‌ಸೈಟ್ ksp.karnataka.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಒಟ್ಟು 3484 ಹುದ್ದೆಗಳಿದ್ದು, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಅರ್ಜಿ ಸಲ್ಲಿಸಲು ಕನಿಷ್ಠ … Continue reading JOB ALERT : ‘SSLC’ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿಉದ್ಯೋಗವಕಾಶ |KSP Recruitement 2022