KPSC Recruitment 2024 : 70 ಮೋಟಾರು ವಾಹನ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ!

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಖಾಲಿ ಇರುವ ಕೈಗಾರಿಕಾ ವಿಸ್ತರಣಾ ಅಧಿಕಾರಿ ಮತ್ತು ಗ್ರಂಥಪಾಲಕ (ಗ್ರೂಪ್ ಸಿ) ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಶುಲ್ಕ : ಸಾಮಾನ್ಯ ಅಭ್ಯರ್ಥಿಗಳಿಗೆ 600 ರೂ. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 300 ರೂ. ಮಾಜಿ ಸೈನಿಕರಿಗೆ: 50 … Continue reading KPSC Recruitment 2024 : 70 ಮೋಟಾರು ವಾಹನ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ!