ಸೆ.14, 15ರಂದು ‘KPSC’ ನೇಮಕಾತಿಗೆ ಪರೀಕ್ಷೆ: ಬೆಂಗಳೂರಲ್ಲಿ ಪರೀಕ್ಷಾ ಕೇಂದ್ರದ ಸುತ್ತ ‘144 ಸೆಕ್ಷನ್’ ಅಡಿ ನಿಷೇಧಾಜ್ಞೆ ಜಾರಿ

ಬೆಂಗಳೂರು: ಸೆಪ್ಟೆಂಬರ್.14 ಹಾಗೂ 15ರಂದು ಕೆಪಿಎಸ್ಸಿಯ ಗ್ರೂಪ್-ಬಿ ವೃಂದದ ವಿವಿಧ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಮುತ್ತಾ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಆದೇಶಿಸಿದ್ದಾರೆ. ಇಂದು ಆದೇಶ ಹೊರಡಿಸಿರುವಂತ ಅವರು, ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ವಿವಿಧ ಇಲಾಖೆಗಳ ಗ್ರೂಪ್ ‘ಬಿ’ ವೃಂದದ ಹುದ್ದೆಗಳಿಗೆ ಪರೀಕ್ಷೆಗಳನ್ನು ಮೊದಲ ಹಂತದಲ್ಲಿ ದಿನಾಂಕ: 14-09-2024 ಮತ್ತು 15-09-2024 ರಂದು ಹಾಗೂ ದಿನಾಂಕ: 18- 09-2024 ಮತ್ತು … Continue reading ಸೆ.14, 15ರಂದು ‘KPSC’ ನೇಮಕಾತಿಗೆ ಪರೀಕ್ಷೆ: ಬೆಂಗಳೂರಲ್ಲಿ ಪರೀಕ್ಷಾ ಕೇಂದ್ರದ ಸುತ್ತ ‘144 ಸೆಕ್ಷನ್’ ಅಡಿ ನಿಷೇಧಾಜ್ಞೆ ಜಾರಿ