Job Alert : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 364 `ಭೂಮಾಪಕರ’ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯದ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವಂತ 364 ಭೂಮಾಪಕರ ಹುದ್ದೆಗಳ ( Land Surveyors Recruitment ) ಭರ್ತಿಗೆ ಕೆಪಿಎಸ್ಸಿಯಿಂದ ( KPSC ) ಅಧಿಸೂಚನೆ ಹೊರಡಿಸಲಾಗಿದೆ. ಈ ಕುರಿತಂತೆ ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಖಾಲಿ ಇರುವಂತ 364 ಭೂಮಾಪಕರ ಗ್ರೂಪ್-ಸಿ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಿರುವುದಾಗಿ ತಿಳಿಸಿದೆ. ಹುದ್ದೆಗಳ ವಿವರ ಉಳಿಕೆ ಮೂಲ ವೃಂದ – 264 … Continue reading Job Alert : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : 364 `ಭೂಮಾಪಕರ’ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ