‘KPSC’ಯಲ್ಲಿ ನೇಮಕಾತಿ ಆಯ್ಕೆ ಪಟ್ಟಿಯೇ ನಾಪತ್ತೆ: ಹುಡುಕಿಕೊಡುವಂತೆ ಪೊಲೀಸರಿಗೆ ದೂರು, ‘FIR’ ದಾಖಲು

ಬೆಂಗಳೂರು: ಕೆಪಿಎಸ್ ಸಿಯಲ್ಲಿ ನೇಮಕಾತಿ ಆಯ್ಕೆ ಪಟ್ಟಿಯೇ ನಾಪತ್ತೆಯಾಗಿದೆ. ಈ ಆಯ್ಕೆ ಪಟ್ಟಿಯನ್ನು ಹುಡುಕಿಕೊಡುವಂತೆ ಪೊಲೀಸರಿಗೆ ಕೆಪಿಎಸ್ಸಿ ಅಧಿಕಾರಿಯಿಂದ ದೂರು ನೀಡಲಾಗಿದೆ. ಈ ದೂರು ಆಧರಿಸಿ, ಪೊಲೀಸರು ಎಫ್ಐಆರ್ ಕೂಡ ದಾಖಲಿಸಿಕೊಂಡಿದ್ದಾರೆ. 2016ರಲ್ಲಿ ನಡೆದ ಕೊಳಗೇರಿ ಮಂಡಳಿ ಜೂನಿಯರ್ ಇಂಜಿನಿಯರ್ ನೇಮಕಾತಿಗೆ ಸಂಬಂಧಿಸಿದಂತೆ 2018ರಲ್ಲಿ ಹೆಚ್ಚುವರಿ ಆಯ್ಕೆ ಪಟ್ಟಿ ಪ್ರಕಟಿಸಲಾಗಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಅಭ್ಯರ್ಥಿಗಳು ಹೋಗಿದ್ದರು. ಹೈಕೋರ್ಟ್ ಆದೇಶದಂತೆ ಆಯ್ಕೆ ಪಟ್ಟಿಯನ್ನು ತಯಾರಿಸಲಾಗಿತ್ತು. ಕೆಪಿಎಸ್ಸಿ ಗೌಪ್ಯ ಶಾಖೆ-3ರಲ್ಲಿ ಆಯ್ಕೆ ಪಟ್ಟಿಯನ್ನು ತಯಾರಿಸಲಾಗಿತ್ತು. ಜನವರಿ.22ರಂದು ಕಾರ್ಯದರ್ಶಿಯವರ … Continue reading ‘KPSC’ಯಲ್ಲಿ ನೇಮಕಾತಿ ಆಯ್ಕೆ ಪಟ್ಟಿಯೇ ನಾಪತ್ತೆ: ಹುಡುಕಿಕೊಡುವಂತೆ ಪೊಲೀಸರಿಗೆ ದೂರು, ‘FIR’ ದಾಖಲು