ಬೆಂಗಳೂರು: ಕೆಪಿಎಸ್ಸಿಯಿಂದ ವಿವಿಧ ನೇಮಕಾತಿಗಳಿಗೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷೆಗೆ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಇಂದು ಕರ್ನಾಟಕ ಲೋಕಸೇವಾ ಆಯೋಗದಿಂದ ಪತ್ರಿಕ ಪ್ರಕಟಣೆ ಹೊರಡಿಸಲಾಗಿದೆ. ಅದರಲ್ಲಿ ಅಧಿಸೂಚಿಸಲಾದ ವಿವಿಧ ನೇಮಕಾತಿಗೆ ಸಂಬಂಧಿಸಿದಂತೆ ಈಕೆಳಕಂಡಂತೆ ತಾತ್ಕಾಲಿಕ ಸ್ಪರ್ಧಾತ್ಮಕ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿಸುವುದಾಗಿ ತಿಳಿಸಿದೆ.
ಹೀಗಿದೆ ಕೆಪಿಎಸ್ಸಿ ವಿವಿಧ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ