ಬರೋಬ್ಬರಿ 19 ವರ್ಷಗಳ ಹಿಂದಿನ ನೇಮಕಾತಿಗೆ ‘KPSC ಮರು ಚಾಲನೆ’

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ವಿಳಂಬ ನೇಮಕಾತಿ ಪ್ರಕ್ರಿಯೆಗೆ ಹೆಸರುವಾಸಿ. ಇದಕ್ಕೆ ಉದಾಹರಣೆ ಎನ್ನುವಂತೆ ಕೋರ್ಟ್ ಆದೇಶದ ಮೇರೆಗೆ ಬರೋಬ್ಬರಿ 19 ವರ್ಷಗಳ ಹಿಂದಿನ ಮೋಟಾರು ವಾಹನ ನಿರೀಕ್ಷೆಕರ ಹುದ್ದೆಯ ನೇಮಕಾತಿಗೆ ಮರು ಚಾಲನೆ ನೀಡಿದೆ. ಹೌದು ಬಹುತೇಕ 2 ದಶಕಗಳ ಬಳಿಕ ಕರ್ನಾಟಕ ಲೋಕಸೇವಾ ಆಯೋಗವು ಮೋಟಾರು ವಾಹನ ನಿರೀಕ್ಷಕರ ಹುದ್ದೆಗೆ ಮರು ಚಾಲನೆಯನ್ನು ಕೋರ್ಟ್ ಆದೇಶದ ಮೇಲೆ ನೀಡಿದೆ. ಈಗ ಈ ಹುದ್ದೆಗೆ ಅರ್ಜಿ ಸಲ್ಲಿಸಿದ್ದಂತ ಅಭ್ಯರ್ಥಿಗಳಿಗೆ ಆಸಕ್ತಿ ಇದೆಯೋ ಇಲ್ಲವೋ ಅಥವಾ ನಿವೃತ್ತರಾಗಿದ್ದಾರೋ … Continue reading ಬರೋಬ್ಬರಿ 19 ವರ್ಷಗಳ ಹಿಂದಿನ ನೇಮಕಾತಿಗೆ ‘KPSC ಮರು ಚಾಲನೆ’