ಕನ್ನಡಿಗ ಅಭ್ಯರ್ಥಿಗಳಿಗೆ ನ್ಯಾಯ ದೊರಕಿಸದ KPSC ತನ್ನ ಅಸಹಾಯಕತೆಯನ್ನು ಒಪ್ಪಿಕೊಳ್ಳಲಿ: ಡಾ.ಪುರುಷೋತ್ತಮ ಬಿಳಿಮಲೆ

ಬೆಂಗಳೂರು: ಕನ್ನಡ ಮಾಧ್ಯಮದ ಪ್ರಶ್ನೆ ಪತ್ರಿಕೆಗಳಲ್ಲಿನ ಎಡವಟ್ಟುಗಳನ್ನು ಮುಂದುವರೆಸಿರುವ ಕರ್ನಾಟಕ ಲೋಕಸೇವಾ ಆಯೋಗದ ನಡೆಯನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತಂತೆ ಲೋಕಸೇವಾ ಆಯೋಗಕ್ಕೆ ಪತ್ರ ಬರೆದಿರುವ ಡಾ.ಬಿಳಿಮಲೆ, ಆಯೋಗವು ಮತ್ತೊಮ್ಮೆ ಬೇಡದ ಕಾರಣಗಳಿಗೆ ಸುದ್ದಿಯಲ್ಲಿರುವುದು ವಿಷಾದನೀಯವಾದ ಸಂಗತಿಯಾಗಿದೆ. ಪ್ರತಿಬಾರಿ ಆಯೋಗವು ನಡೆಸುವ ಪರೀಕ್ಷೆಗಳಲ್ಲಿ ಕನ್ನಡ ಭಾಷೆಯನ್ನು ಅವಗಣಿಸುತ್ತಿರುವುದು ಆಯೋಗವು ಕನ್ನಡ ವಿರೋಧಿ ಧೋರಣೆಯನ್ನು ತಳೆದಿದೆಯೇ ಎನ್ನುವ ಗೊಂದಲವನ್ನು ಇದು ಉಂಟುಮಾಡುತ್ತಿದೆ ಎಂದಿದ್ದಾರೆ. ಪ್ರಶ್ನೆ ಪತ್ರಿಕೆಯ ಪ್ರಶ್ನೆಯೊಂದನ್ನು ಸಹ ಉಲ್ಲೇಖಿಸಿರುವ ಡಾ.ಬಿಳಿಮಲೆ, … Continue reading ಕನ್ನಡಿಗ ಅಭ್ಯರ್ಥಿಗಳಿಗೆ ನ್ಯಾಯ ದೊರಕಿಸದ KPSC ತನ್ನ ಅಸಹಾಯಕತೆಯನ್ನು ಒಪ್ಪಿಕೊಳ್ಳಲಿ: ಡಾ.ಪುರುಷೋತ್ತಮ ಬಿಳಿಮಲೆ