ಇನ್ನೆರಡು ದಿನಗಳಲ್ಲಿ KPSCಯಿಂದ ವಾಣಿಜ್ಯ ತೆರಿಗೆ ಇಲಾಖೆಯ ಪರೀಕ್ಷಕರ ಅಂತಿಮ ಪಟ್ಟಿ ಪ್ರಕಟ: ಎಸ್.ಸುರೇಶ್ ಕುಮಾರ್ ಮಾಹಿತಿ

ಬೆಂಗಳೂರು: ವಾಣಿಜ್ಯ ತೆರಿಗೆ ಇಲಾಖೆಯ ಪರೀಕ್ಷಕರ ಅಂತಿಮ ಪಟ್ಟಿ ಇನ್ನೆರಡು ದಿನಗಳಲ್ಲಿ ಪ್ರಕಟವಾಗುವುದಾಗಿ ನನಗೆ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು ಭರವಸೆ ನೀಡಿದ್ದಾರೆ ಎಂಬುದಾಗಿ ಮಾಜಿ ಸಚಿವ ಎಸ್ ಸುರೇಶ್ ಕುಮಾರ್ ಮಾಹಿತಿ ಹಂಚಿಕೊಂಡಿದ್ದಾರೆ. ಇಂದು ತಮ್ಮ ಫೇಸ್ ಬುಕ್ ನಲ್ಲಿ ಈ ಬಗ್ಗೆ ಬರೆದುಕೊಂಡಿರುವಂತ ಅವರು, ಜನವರಿ 24ರಂದು ನಾನು ರಾಜ್ಯದ ಮುಖ್ಯಮಂತ್ರಿಗಳಿಗೆ, ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ, ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರಿಗೆ, ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಗಳಿಗೆ. ಪತ್ರ ಒಂದನ್ನು ಬರೆದು #ವಾಣಿಜ್ಯ_ತೆರಿಗೆ_ಇಲಾಖೆಯ_ಪರಿವೀಕ್ಷಕರ (230 ಹುದ್ದೆಗಳು)  … Continue reading ಇನ್ನೆರಡು ದಿನಗಳಲ್ಲಿ KPSCಯಿಂದ ವಾಣಿಜ್ಯ ತೆರಿಗೆ ಇಲಾಖೆಯ ಪರೀಕ್ಷಕರ ಅಂತಿಮ ಪಟ್ಟಿ ಪ್ರಕಟ: ಎಸ್.ಸುರೇಶ್ ಕುಮಾರ್ ಮಾಹಿತಿ