Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಗ್ರ್ಯಾಂಡ್ ಚೆಸ್ ಟೂರ್ 2025 ವಿಶ್ವ ಚಾಂಪಿಯನ್ ಪ್ರಶಸ್ತಿ ಗೆದ್ದ ಡಿ.ಗುಕೇಶ್ ರ‍್ಯಾಪಿಡ್ | World Champion D Gukesh wins

04/07/2025 11:53 PM

ಮೊಸರಿನ ಜೊತೆ ಎಂದಿಗೂ ಈ ಆಹಾರಗಳನ್ನ ತಿನ್ನಬೇಡಿ, ತಿಂದ್ರೆ ಅಷ್ಟೇ.!

04/07/2025 10:13 PM

ಐದು ಹುಲಿ ಸಾವು ಕೇಸ್: ACF, RFO ಸಸ್ಪೆಂಡ್, DCF ಚಕ್ರಪಾಣಿ ಅಮಾನತಿಗೆ ಸಚಿವ ಈಶ್ವರ್ ಖಂಡ್ರೆ ಶಿಫಾರಸು

04/07/2025 9:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ನಾಳೆ ನಡೆಯಬೇಕಿದ್ದ KPSCಯ ಗ್ರೂಪ್-ಬಿ ಹುದ್ದೆಗಳ ನೇಮಕಾತಿ ‘ಸ್ಪರ್ಧಾತ್ಮಕ ಪರೀಕ್ಷೆ’ ಮುಂದೂಡಿಕೆ | KPSC Exam Postpone
KARNATAKA

BREAKING: ನಾಳೆ ನಡೆಯಬೇಕಿದ್ದ KPSCಯ ಗ್ರೂಪ್-ಬಿ ಹುದ್ದೆಗಳ ನೇಮಕಾತಿ ‘ಸ್ಪರ್ಧಾತ್ಮಕ ಪರೀಕ್ಷೆ’ ಮುಂದೂಡಿಕೆ | KPSC Exam Postpone

By kannadanewsnow0913/09/2024 6:23 PM

ಬೆಂಗಳೂರು: ಕೆಪಿಎಸ್ಸಿಯಿಂದ ನಾಳೆ, ನಾಡಿದ್ದು ಗ್ರೂಪ್-ಬಿ ಹುದ್ದೆಗಳಿಗೆ ಸಂಬಂಧಿಸಿದಂತ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲು ನಿಗದಿ ಪಡಿಸಲಾಗಿತ್ತು. ಇಂತಹ ಪರೀಕ್ಷೆಯನ್ನು ಮುಂದೂಡಲಾಗಿದೆ.

ಈ ಕುರಿತಂತೆ ಕರ್ನಾಟಕ ಲೋಕಸೇವಾ ಆಯೋಗವು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಆಯೋಗದ ಅಧಿಸೂಚನೆ ಸಂಖ್ಯೆ : ಪಿಎಸ್ ಸಿ 1 ಆರ್ ಟಿ ಬಿ 1/2023, ದಿ:13-03-2024ರನ್ವಯ ಅಧಿಸೂಚಿಸಿರುವ ಉಳಿಕೆ ಮೂಲ ವೃಂದದಲ್ಲಿನ ವಿವಿಧ ಗ್ರೂಪ್ – ಬಿ ಹುದ್ದೆಗಳಿಗೆ ದಿನಾಂಕ:14-09-2024 ಮತ್ತು 15-09-2024ರಂದು ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಿ ಅಭ್ಯರ್ಥಿಗಳನ್ನು ಪರೀಕ್ಷಾ ಉಪ ಕೇಂದ್ರಗಳಿಗೆ ಹಂಚಿಕೆ ಮಾಡಲಾಗಿತ್ತು ಎಂದಿದೆ.

ಈ ಮಧ್ಯೆ ದಿನಾಂಕ: 10-09-2024ರ ಕರ್ನಾಟಕ ಸರ್ಕಾರದ ನಡವಳಿಗಳಲ್ಲಿ ಈ ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಈಗಾಗಲೇ ಹೊರಡಿಸಲಾಗಿರುವ ಅಧಿಸೂಚನೆಗಳಿಗೆ ಹಾಗೂ ಮುಂದಿನ ಒಂದು ವರ್ಷದಲ್ಲಿ ಹೊರಡಿಸಲಿರುವ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಟ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆಯನ್ನು ನೀಡಿ ಆದೇಶಿಸಿದೆ ” ಎಂದು ತಿಳಿಸಲಾಗಿರುತ್ತದೆ ಎಂದು ಹೇಳಿದೆ.

ಮೇಲ್ಕಂಡ ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ದಿ:13-03-2024ರನ್ವಯ ಅಧಿಸೂಚಿಸಿರುವ ಎಲ್ಲಾ ಹುದ್ದೆಗಳಿಗೂ ವಯೋಮಿತಿ ಸಡಿಲಿಕೆ ಅನ್ವಯಿಸಿ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಬೇಕಾಗಿರುತ್ತದೆ ಎಂದು ತಿಳಿಸಿದೆ.

ಆದ್ದರಿಂದ ದಿನಾಂಕ:14-09-2024 ರ ಕನ್ನಡ ಭಾಷಾ ಪರೀಕ್ಷೆ ಮತ್ತು ದಿನಾಂಕ: 15-09-2024ರ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಮುಂದೂಡಲಾಗಿದೆ.
> ಸದರಿ ಅಧಿಸೂಚನೆಯಲ್ಲಿನ ಹುದ್ದೆಗಳಿಗೆ ಇತರೆ ದಿನಾಂಕಗಳಲ್ಲಿ ನಿಗದಿಪಡಿಲಾಗಿದ್ದ ನಿರ್ದಿಷ್ಟ ಪತ್ರಿಕೆಗಳ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸಹ ಮುಂದೂಡಲಾಗಿದೆ.
> ಸರ್ಕಾರದ ಆದೇಶದಂತೆ ವಯೋಮಿತಿ ಸಡಿಲಿಕೆ ನೀಡಿ, ಅಭ್ಯರ್ಥಿಗಳಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ಕಾಲಾವಾಕಾಶ ಮುಕ್ತಾಯವಾದ ನಂತರ ಪರಿಷ್ಕೃತ ಪರೀಕ್ಷಾ ದಿನಾಂಕಗಳನ್ನು ತಿಳಿಸಲಾಗುವುದು ಎಂದು ಹೇಳಿದೆ.

BREAKING: ಕಲಬುರ್ಗಿಯಲ್ಲಿ ಹಾಡಹಗಲೇ ಗ್ರಾಮ ಪಂಚಾಯ್ತಿ ಮಾಜಿ ಸದಸ್ಯನನ್ನು ಗುಂಡಿಕ್ಕಿ ಹತ್ಯೆ

BREAKING: ಆಂಧ್ರಪ್ರದೇಶದಲ್ಲಿ ಲಾರಿಗೆ ಬಸ್ ನಡುವೆ ಭೀಕರ ಅಪಘಾತ: 8 ಜನರು ದುರ್ಮರಣ, 33 ಮಂದಿಗೆ ಗಾಯ | Andhra Pradesh Accident

BIG NEWS : ಕೇಜ್ರಿವಾಲ್ ಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದ್ದು ಕೇಂದ್ರ ಸರ್ಕಾರಕ್ಕೆ ಕೊಟ್ಟ ತಪರಾಕಿ : ಸಿಎಂ ಸಿದ್ದರಾಮಯ್ಯ

Share. Facebook Twitter LinkedIn WhatsApp Email

Related Posts

ಐದು ಹುಲಿ ಸಾವು ಕೇಸ್: ACF, RFO ಸಸ್ಪೆಂಡ್, DCF ಚಕ್ರಪಾಣಿ ಅಮಾನತಿಗೆ ಸಚಿವ ಈಶ್ವರ್ ಖಂಡ್ರೆ ಶಿಫಾರಸು

04/07/2025 9:44 PM2 Mins Read

ಶೀಘ್ರವೇ ಬೆಂಗಳೂರಿನ ಟನಲ್ ರಸ್ತೆಗೆ ಟೆಂಡರ್ ಪ್ರಕ್ರಿಯೆ ಅಂತಿಮ:‌ ಡಿಸಿಎಂ ಡಿ.ಕೆ.ಶಿವಕುಮಾರ್

04/07/2025 9:27 PM1 Min Read

ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ 6 ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ಘೋಷಣೆ

04/07/2025 8:44 PM1 Min Read
Recent News

BREAKING: ಗ್ರ್ಯಾಂಡ್ ಚೆಸ್ ಟೂರ್ 2025 ವಿಶ್ವ ಚಾಂಪಿಯನ್ ಪ್ರಶಸ್ತಿ ಗೆದ್ದ ಡಿ.ಗುಕೇಶ್ ರ‍್ಯಾಪಿಡ್ | World Champion D Gukesh wins

04/07/2025 11:53 PM

ಮೊಸರಿನ ಜೊತೆ ಎಂದಿಗೂ ಈ ಆಹಾರಗಳನ್ನ ತಿನ್ನಬೇಡಿ, ತಿಂದ್ರೆ ಅಷ್ಟೇ.!

04/07/2025 10:13 PM

ಐದು ಹುಲಿ ಸಾವು ಕೇಸ್: ACF, RFO ಸಸ್ಪೆಂಡ್, DCF ಚಕ್ರಪಾಣಿ ಅಮಾನತಿಗೆ ಸಚಿವ ಈಶ್ವರ್ ಖಂಡ್ರೆ ಶಿಫಾರಸು

04/07/2025 9:44 PM

ದೇಶದಲ್ಲಿ ವಿಚ್ಛೇದನ ಪ್ರಕರಣ ಹೆಚ್ಚಳ.! ಭಾರತದಲ್ಲಿ ಈ ರಾಜ್ಯವೇ ನಂಬರ್ ಒನ್, ಕರ್ನಾಟಕಕ್ಕೆ 2ನೇ ಸ್ಥಾನ!

04/07/2025 9:42 PM
State News
KARNATAKA

ಐದು ಹುಲಿ ಸಾವು ಕೇಸ್: ACF, RFO ಸಸ್ಪೆಂಡ್, DCF ಚಕ್ರಪಾಣಿ ಅಮಾನತಿಗೆ ಸಚಿವ ಈಶ್ವರ್ ಖಂಡ್ರೆ ಶಿಫಾರಸು

By kannadanewsnow0904/07/2025 9:44 PM KARNATAKA 2 Mins Read

ಬೆಂಗಳೂರು : ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ತೋರಿದ…

ಶೀಘ್ರವೇ ಬೆಂಗಳೂರಿನ ಟನಲ್ ರಸ್ತೆಗೆ ಟೆಂಡರ್ ಪ್ರಕ್ರಿಯೆ ಅಂತಿಮ:‌ ಡಿಸಿಎಂ ಡಿ.ಕೆ.ಶಿವಕುಮಾರ್

04/07/2025 9:27 PM

ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ 6 ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ಘೋಷಣೆ

04/07/2025 8:44 PM

BREAKING: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: 34.12 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ED

04/07/2025 8:20 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.