ಬೆಂಗಳೂರು: ಕೆಪಿಎಸ್ಸಿಯಿಂದ ನಾಳೆ, ನಾಡಿದ್ದು ಗ್ರೂಪ್-ಬಿ ಹುದ್ದೆಗಳಿಗೆ ಸಂಬಂಧಿಸಿದಂತ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲು ನಿಗದಿ ಪಡಿಸಲಾಗಿತ್ತು. ಇಂತಹ ಪರೀಕ್ಷೆಯನ್ನು ಮುಂದೂಡಲಾಗಿದೆ. ಈ ಕುರಿತಂತೆ ಕರ್ನಾಟಕ ಲೋಕಸೇವಾ ಆಯೋಗವು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಆಯೋಗದ ಅಧಿಸೂಚನೆ ಸಂಖ್ಯೆ : ಪಿಎಸ್ ಸಿ 1 ಆರ್ ಟಿ ಬಿ 1/2023, ದಿ:13-03-2024ರನ್ವಯ ಅಧಿಸೂಚಿಸಿರುವ ಉಳಿಕೆ ಮೂಲ ವೃಂದದಲ್ಲಿನ ವಿವಿಧ ಗ್ರೂಪ್ – ಬಿ ಹುದ್ದೆಗಳಿಗೆ ದಿನಾಂಕ:14-09-2024 ಮತ್ತು 15-09-2024ರಂದು ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳನ್ನು … Continue reading BREAKING: ನಾಳೆ ನಡೆಯಬೇಕಿದ್ದ KPSCಯ ಗ್ರೂಪ್-ಬಿ ಹುದ್ದೆಗಳ ನೇಮಕಾತಿ ‘ಸ್ಪರ್ಧಾತ್ಮಕ ಪರೀಕ್ಷೆ’ ಮುಂದೂಡಿಕೆ | KPSC Exam Postpone
Copy and paste this URL into your WordPress site to embed
Copy and paste this code into your site to embed