ಬೆಳಗಾವಿ: ರಾಜ್ಯದಲ್ಲಿ ನಡೆದಿದ್ದಂತ ಕೆಪಿಟಿಸಿಎಲ್ ಕಿರಿಯ ಸಹಾಯಕರ ಹುದ್ದೆಯ ಪರೀಕ್ಷೆಯಲ್ಲಿ ನಡೆದಿದ್ದಂತ ಅಕ್ರಮ ಸಂಬಂಧ, ಇಂದು ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
BREAKING NEWS: ‘ಕಾಂತಾರ ಚಿತ್ರತಂಡ’ಕ್ಕೆ ಬಿಗ್ ರಿಲೀಫ್: ‘ವರಾಹ ರೂಪಂ’ ಹಾಡು ಬಳಕೆಗೆ ‘ಕೇರಳ ಕೋರ್ಟ್’ ಅನುಮತಿ
ಬೆಳಗಾವಿ ಜಿಲ್ಲೆಯ ಗೋಕಾಕ್ ನ ಶಹರ ಠಾಣೆಯ ಪೊಲೀಸರು, ಮೂಡಲಗಿ ತಾಲೂಕಿನ ರಾಜಾಪುರ ನಿವಾಸಿಯಾಗಿರುವಂತ ಬಾಳೇಶ್ ಕಟ್ಟಿಕಾರ್ ಎಂಬಾತನನ್ನು ಬಂಧಿಸಿದ್ದಾರೆ.
BIGG NEWS : ‘ ಗೋವುಗಳ ರಕ್ಷಣೆಗೆ ಸರ್ಕಾರಿ ನೌಕರರ ಸಂಘದಿಂದ 100 ಕೋಟಿ ರೂ. ಸಹಾಯಧನ ‘: ಸಚಿವ ಪ್ರಭು ಚೌಹಾಣ್
ಬಂಧಿತ ಆರೋಪಿ ಬಾಳೇಶ್ ಕಟ್ಟಿಕಾರ್ ಅವರು ಆಗಸ್ಟ್ 7, 2022ರಂದು ನಡೆದಿದ್ದಂತ ಕೆಪಿಟಿಸಿಎಲ್ ಕಿರಿಯ ಸಹಾಯಕರ ಹುದ್ದೆಯ ಪರೀಕ್ಷೆಯಲ್ಲಿ ಅಕ್ರಮಕ್ಕಾಗಿ ಎಲೆಕ್ಟ್ರಾನಿಕ್ ಡಿವೈಸರ್ ಸಪ್ಲೈ ಮಾಡಿದ್ದ ಎಂಬುದಾಗಿ ತಿಳಿದು ಬಂದಿದೆ.