BIGG NEWS: KPTCL ಪರೀಕ್ಷೆಯಲ್ಲಿ ಅಕ್ರಮ; ಎಲೆಕ್ಟ್ರಾನಿಕ್ ಡಿವೈಸ್ ಪೂರೈಸುತ್ತಿದ್ದ ಆರೋಪಿಯ ಬಂಧನ
ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ ಸಂಬಂಧಿಸಿದಂತೆ ವಿವಿಧ ಬಗೆಯ ಎಲೆಕ್ಟ್ರಾನಿಕ್ ಡಿವೈಸ್ ಪೂರೈಸುತ್ತಿದ್ದ ಆರೋಪಿಯನ್ನು ಬೆಳಗಾವಿಮ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ದೇವಸಂದ್ರದ ಮೊಹಮ್ಮದ್ ಅಜೀಮುದ್ದೀನ್ ನನ್ನು ಪೊಲೀಸರು ಬಂಧಿಸಿದ್ದಾರೆ. BIGG NEWS: ಚಿಕ್ಕಮಗಳೂರಿನಲ್ಲಿ ʼನಿಲ್ಲದʼ ಮಳೆಯ ಆರ್ಭಟ; ಮತ್ತೆ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಅಕ್ರಮದಲ್ಲಿ ಬಂಧಿತರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ಕಿಂಗ್‌ಪಿನ್ ಸಂಜು ಭಂಡಾರಿ ಹಾಗೂ ಬೆಳಗಾವಿಯ ಇತರರಿಗೆ ಡಿವೈಸ್ ಪೂರೈಕೆ ಮಾಡುತ್ತಿದ್ದನು. ಎಲೆಕ್ಟ್ರಾನಿಕ್ ಡಿವೈಸ್ … Continue reading BIGG NEWS: KPTCL ಪರೀಕ್ಷೆಯಲ್ಲಿ ಅಕ್ರಮ; ಎಲೆಕ್ಟ್ರಾನಿಕ್ ಡಿವೈಸ್ ಪೂರೈಸುತ್ತಿದ್ದ ಆರೋಪಿಯ ಬಂಧನ
Copy and paste this URL into your WordPress site to embed
Copy and paste this code into your site to embed