4,48 ಕಿರಿಯ ಸ್ಟೇಷನ್ ಪರಿಚಾರಕ, ಕಿರಿಯ ಪವರ್‌ಮ್ಯಾನ್ ನೇಮಕಾತಿ ಪ್ರಕ್ರಿಯೆ ಯಶಸ್ವಿಯಾಗಿ ಮುಗಿಸಿದ KPTCL
ಬೆಂಗಳೂರು : ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳಿಗೆ ಪಾರದರ್ಶಕವಾಗಿ ಕೌನ್ಸೆಲಿಂಗ್ ನಡೆಸಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು ನೇಮಕಾತಿ ಪ್ರಕ್ರಿಯೆಯನ್ನು ಗುರುವಾರ ಯಶಸ್ವಿಯಾಗಿ ಪೂರ್ಣಗೊಳಿಸಿತು. ಕೆಪಿಟಿಸಿಎಲ್‌ನ ಲೆಕ್ಕಾಧಿಕಾರಿಗಳ ಸಂಘದ ಸಭಾಂಗಣದಲ್ಲಿ ಡಿಸೆಂಬರ್ 10 ಮತ್ತು 11, 2025 ರಂದು ಕೌನ್ಸೆಲಿಂಗ್ ಪ್ರಕ್ರಿಯೆ ನಡೆಸಲಾಯಿತು. ಕವಿಪ್ರನಿನಿ ಆಡಳಿತ ಮತ್ತು ಮಾನವ ಸಂಪನ್ಮೂಲ ವಿಭಾಗದ ನೇತೃತ್ವದಲ್ಲಿ ನಡೆದ ನೇಮಕಾತಿ ಪ್ರಕ್ರಿಯೆ ತ್ವರಿತವಾಗಿ ಪೂರ್ಣಗೊಂಡು, 448 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶಗಳನ್ನು ನಿಗಮದ ಉನ್ನತಾಧಿಕಾರಿಗಳು ವಿತರಿಸಿದರು. ಎರಡು … Continue reading 4,48 ಕಿರಿಯ ಸ್ಟೇಷನ್ ಪರಿಚಾರಕ, ಕಿರಿಯ ಪವರ್‌ಮ್ಯಾನ್ ನೇಮಕಾತಿ ಪ್ರಕ್ರಿಯೆ ಯಶಸ್ವಿಯಾಗಿ ಮುಗಿಸಿದ KPTCL
Copy and paste this URL into your WordPress site to embed
Copy and paste this code into your site to embed