ಕೆಪಿಟಿಸಿಎಲ್ ನಿಂದ ಪ್ರಾಯೋಗಿಕವಾಗಿ ಬೆಂಗಳೂರು ಕಾರಿಡಾರ್‌ನಲ್ಲಿ ಹೊಸ ತಂತ್ರಜ್ಞಾನದ ಅಳವಡಿಕೆ
ಬೆಂಗಳೂರು : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ರಾಜ್ಯದ ವಿದ್ಯುತ್ ಪ್ರಸರಣ ಜಾಲದ ಆಧುನೀಕರಣದತ್ತ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಶೂನ್ಯ ವೆಚ್ಚದಲ್ಲಿ ರಾಜ್ಯದ ವಿದ್ಯುತ್ ಪ್ರಸರಣ ಸಾಮರ್ಥ್ಯವನ್ನು ಶೇಕಡಾ 25ರಷ್ಟು ಹೆಚ್ಚಳ ಮಾಡುವ ನಿಟ್ಟಿನಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಕೆಗೆ ಮುಂದಾಗಿದೆ. ಬೆಂಗಳೂರು ನಗರದ ಪುಟ್ಟೇನಹಳ್ಳಿ – ಸಹಕಾರನಗರ 220 ಕೆವಿ ವಿದ್ಯುತ್ ಪ್ರಸರಣ ಮಾರ್ಗದಲ್ಲಿ ‘ಡೈನಾಮಿಕ್ ಲೈನ್ ರೇಟಿಂಗ್’ (ಡಿಎಲ್‌ಆರ್) ಪ್ರಾಯೋಗಿಕ ಯೋಜನೆ ಆಳವಡಿಕೆಯನ್ನು ಆರಂಭಿಸಿದೆ. ಈ ಯೋಜನೆಯ ಅನುಷ್ಠಾನಕ್ಕೆ ಕಾರ್ಯಾದೇಶ ಪತ್ರವನ್ನು (LoI) ನೀಡಲಾಗಿದೆ. … Continue reading ಕೆಪಿಟಿಸಿಎಲ್ ನಿಂದ ಪ್ರಾಯೋಗಿಕವಾಗಿ ಬೆಂಗಳೂರು ಕಾರಿಡಾರ್‌ನಲ್ಲಿ ಹೊಸ ತಂತ್ರಜ್ಞಾನದ ಅಳವಡಿಕೆ
Copy and paste this URL into your WordPress site to embed
Copy and paste this code into your site to embed