ಬೆಂಗಳೂರಲ್ಲಿ 1 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಕೆಆರ್ ಪುರಂ PI, PSI ಲೋಕಾಯುಕ್ತ ಬಲೆಗೆ
ಬೆಂಗಳೂರು: ನಗರದಲ್ಲಿ 50,000 ಲಂಚ ಸ್ವೀಕರಿಸುತ್ತಿದ್ದಾಗೇ ಲೋಕಾಯುಕ್ತ ಬಲೆಗೆ ಕೆಆರ್ ಪುರಂ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ( PI) ಹಾಗೂ ಪೊಲೀಸ್ ಸಬ್ ಇನ್ಸ್ ಪೆಕ್ಟರ್ (PSI) ಬಿದ್ದಿದ್ದಾರೆ. ಬೆಂಗಳೂರಿನ ಕೆಆರ್ ಪುರಂ ಪೊಲೀಸ್ ಠಆಣೆಯ ಇನ್ಸ್ ಪೆಕ್ಟರ್ ವಜ್ರಮುನಿ ಹಾಗೂ ಪಿಎಸ್ಐ ರಮ್ಯಾ ಅವರು ವಂಚನೆ ಪ್ರಕರಣದಲ್ಲಿ ವಶಕ್ಕೆ ಪಡೆದಿದ್ದಂತ ಆರೋಪಿಯೊಬ್ಬನ ಬಿಡುಗಡೆಗಾಗಿ ವ್ಯಕ್ತಿಯೊಬ್ಬರಿಗೆ 5 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಹಿನ್ನಲೆಯಲ್ಲಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಲಾಗಿತ್ತು. ಇಂದು ಕೆಆರ್ … Continue reading ಬೆಂಗಳೂರಲ್ಲಿ 1 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಕೆಆರ್ ಪುರಂ PI, PSI ಲೋಕಾಯುಕ್ತ ಬಲೆಗೆ
Copy and paste this URL into your WordPress site to embed
Copy and paste this code into your site to embed