BREAKING NEWS : ಕೃಷ್ಣ ನದಿ ನೀರು ಹಂಚಿಕೆ ವಿವಾದ : ಡಿ.6 ಕ್ಕೆ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್
ನವದೆಹಲಿ : ಕೃಷ್ಣ ನದಿ ನೀರು ಹಂಚಿಕೆ ವಿವಾದದ ರಾಜ್ಯ ಸರ್ಕಾರದ ಮಧ್ಯಂತರ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿದೆ. ನ್ಯಾ.ಜೆ.ಬಿ ಪಾರ್ದಿವಾಲ, ನ್ಯಾ ಸೂರ್ಯಕಾಂತ್ ಅವರಿದ್ದ ಪೀಠ ರಾಜ್ಯ ಸರ್ಕಾರದ ಮಧ್ಯಂತರ ಅರ್ಜಿ ವಿಚಾರಣೆಯನ್ನು ಡಿಸೆಂಬರ್ 6 ಕ್ಕೆ ಮುಂದೂಡಿದೆ. ಕೃಷ್ಣ ನದಿ ನೀರು ಹಂಚಿಕೆಗೆ ಅಧಿಸೂಚನೆಗಾಗಿ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ವಿಚಾರಣೆಯನ್ನು ಡಿಸೆಂಬರ್ 6 ಕ್ಕೆ ಮುಂದೂಡಿದೆ. ಈ ಹಿಂದೆ ನ್ಯಾಯಮೂರ್ತಿ ನ್ಯಾಯಮೂರ್ತಿ ಭೋಪಣ್ಣ … Continue reading BREAKING NEWS : ಕೃಷ್ಣ ನದಿ ನೀರು ಹಂಚಿಕೆ ವಿವಾದ : ಡಿ.6 ಕ್ಕೆ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್
Copy and paste this URL into your WordPress site to embed
Copy and paste this code into your site to embed