ಕೃಷ್ಣ ಭೈರೇಗೌಡರು ಐದು ವರ್ಷ ಕೃಷಿ ಸಚಿವರಾಗಿದ್ದು ಈ ರಾಜ್ಯದ ದೌರ್ಭಾಗ್ಯ: ಆರ್‌.ಅಶೋಕ್

ಬೆಂಗಳೂರು: ರೈತರ ಬಗ್ಗೆ ಕೀಳರಿಮೆ ಇರುವ ಕೃಷ್ಣ ಭೈರೇಗೌಡರು ಐದು ವರ್ಷಗಳ ಕಾಲ ಕೃಷಿ ಸಚಿವರಾಗಿದ್ದು ಈ ರಾಜ್ಯದ ದೌರ್ಭಾಗ್ಯ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಟೀಕಿಸಿದ್ದಾರೆ. ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ತಮ್ಮ ಬಗ್ಗೆ ಆಡಿದ ಮಾತಿನ ಬಗ್ಗೆ ಅವರು ಟ್ವೀಟ್‌ ಮೂಲಕ ಪ್ರತಿಕ್ರಿಯಿಸಿದ್ದಾರೆ. ನನ್ನನ್ನು ನಿಂದಿಸುವ ಭರದಲ್ಲಿ ಕಡಲೆಕಾಯಿ ಬೆಳೆಯುವ ಸಾಮಾನ್ಯ ರೈತನಿಗೆ ಇರುವಷ್ಟು ‘ಕನಿಷ್ಠ ಜ್ಞಾನ’ ಎಂದು ರೈತರನ್ನು ಕೃಷ್ಣ ಭೈರೇಗೌಡರು ಹೀಯಾಳಿಸಿದ್ದಾರೆ. ಎಲ್ಲರಿಗೂ ಅವರಂತೆ ವಿದೇಶಕ್ಕೆ ಹೋಗಿ ವಿದ್ಯಾಭ್ಯಾಸ ಮಾಡಿಕೊಂಡು ಬರುವಷ್ಟು … Continue reading ಕೃಷ್ಣ ಭೈರೇಗೌಡರು ಐದು ವರ್ಷ ಕೃಷಿ ಸಚಿವರಾಗಿದ್ದು ಈ ರಾಜ್ಯದ ದೌರ್ಭಾಗ್ಯ: ಆರ್‌.ಅಶೋಕ್