BIGG BREAKING NEWS : ‘KGF’ ಸಿನಿಮಾ ಖ್ಯಾತಿಯ ತಾತ ಕೃಷ್ಣ ಜಿ .ರಾವ್ ಇನ್ನಿಲ್ಲ | Krishna G Rao no more

ಬೆಂಗಳೂರು : ಕೆಜಿಎಫ್ ಸಿನಿಮಾದಲ್ಲಿ (KGF 2) ಕುರುಡ ಮುದುಕನ ಪಾತ್ರ ನಿಭಾಯಿಸಿದ ಹಿರಿಯ ನಟ ಕೃಷ್ಣ ಜಿ ರಾವ್ ನಿಧನರಾಗಿದ್ದಾರೆ. ಡಿಸೆಂಬರ್ 1 ಗುರುವಾರ ಆಸ್ಪತ್ರೆಗೆ ದಾಖಲಾಗಿದ್ದ KGF ಖ್ಯಾತಿಯ ತಾತ ಕೃಷ್ಣ ಜಿ .ರಾವ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಇವರನ್ನು ಸೀತಾ ಸರ್ಕಲ್ ಬಳಿಯ ವಿನಾಯಕ ಆಸ್ಪತ್ರೆಯಲ್ಲಿ ತೀವ್ರ ನಿಘಾಘಟಕದಲ್ಲಿ ಇರಿಸಲಾಗಿತ್ತು. . ಕೆಜಿಎಫ್ ತಾತ ಎಂದೇ ಫೇಮಸ್ ಆಗಿದ್ದ ಹಿರಿಯ ನಟ ಕೃಷ್ಣ ಜಿ ರಾವ್ ಈ ಹಿಂದೆ ಅಷ್ಟೇ … Continue reading BIGG BREAKING NEWS : ‘KGF’ ಸಿನಿಮಾ ಖ್ಯಾತಿಯ ತಾತ ಕೃಷ್ಣ ಜಿ .ರಾವ್ ಇನ್ನಿಲ್ಲ | Krishna G Rao no more