ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜೊತೆಗೆ ಚರ್ಚೆ- HDK
ಕೋಲಾರ: ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು ತರುವ ಬಗ್ಗೆ ಶೀಘ್ರದಲ್ಲಿಯೇ ಆಂಧ್ರ ಪ್ರದೇಶದ ಮುಖ್ಯಮಂತ್ರಿಗಳಾದ ಚಂದ್ರಬಾಬು ನಾಯ್ಡು ಅವರನ್ನು ಭೇಟಿ ಮಾಡಿ ಚರ್ಚೆ ನಡೆಸುತ್ತೇನೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು. ಕೋಲಾರದಲ್ಲಿ ಶನಿವಾರ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವರು; ಈ ಜಿಲ್ಲೆಗಳಿಗೆ ನದಿಯ ನೀರು ಕೊಡುತ್ತೇವೆಂದು ಹೇಳಿ ಎತ್ತಿನಹೊಳೆ ಯೋಜನೆ ಮಾಡಿದರು. ಆದರೆ ಬೆಂಗಳೂರಿನ ರೊಚ್ಚು ನೀರು ಕೊಟ್ಟರು. ಮೂರನೇ ಹಂತದ ಶುದ್ಧೀಕರಣ ಮಾಡಿ ಎಂದರೂ ಮಾಡುತ್ತಿಲ್ಲ. ಇಂತಹ ಸಂದರ್ಭದಲ್ಲಿ … Continue reading ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜೊತೆಗೆ ಚರ್ಚೆ- HDK
Copy and paste this URL into your WordPress site to embed
Copy and paste this code into your site to embed