ಕೃಷ್ಣಾ ನ್ಯಾಯಾಧೀಕರಣ: ಗೆಜೆಟ್ ಅಧಿಸೂಚನೆ ಹೊರಡಿಸಲು ಸಭೆಯಲ್ಲಿ ಒತ್ತಾಯ- ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕೇಂದ್ರದ ಜಲಶಕ್ತಿ ಸಚಿವರು ಮೇ 7 ರಂದು ಕೃಷ್ಣಾ ಕಣಿವೆಯ ಸಭೆಯನ್ನು ಕರೆದಿದ್ದು, ಸಭೆಯಲ್ಲಿ ಕೂಡಲೇ ಅಧಿಸೂಚನೆ ಹೊರಡಿಸಲು ಒತ್ತಾಯಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು. ಸಭೆಗೆ ಪೂರಕವಾಗಿ ಉಪಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಸೇರಿದಂತೆ ಸಚಿವರು, ಕಾನೂನು ತಜ್ಞರು ಹಾಗೂ ಅಧಿಕಾರಿಗಳೊಂದಿಗೆ ಇಂದು ಸಭೆ ನಡೆಸಲಾಯಿತು. ಸಭೆಯಲ್ಲಿ ರಾಜ್ಯದ ನಿಲುವು ಏನಿರಬೇಕೆಂದು ಚರ್ಚಿಸಲಾಗಿದೆ ಎಂದರು. ಕೃಷ್ಣಾ ಜಲವಿವಾದ ನ್ಯಾಯಮಂಡಳಿ -2 ದಿನಾಂಕ 30-12- … Continue reading ಕೃಷ್ಣಾ ನ್ಯಾಯಾಧೀಕರಣ: ಗೆಜೆಟ್ ಅಧಿಸೂಚನೆ ಹೊರಡಿಸಲು ಸಭೆಯಲ್ಲಿ ಒತ್ತಾಯ- ಸಿಎಂ ಸಿದ್ದರಾಮಯ್ಯ