Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ‘GBA’ ಚುನಾವಣೆಗೆ ಮುಹೂರ್ತ ಫಿಕ್ಸ್ : ಜುಲೈ ಎರಡನೇ ವಾರದಲ್ಲಿ ಚುನಾವಣೆ ಸಾಧ್ಯತೆ | GBA Election

BREAKING : ಬೆಂಗಳೂರಿನ ಅಣ್ಣಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಸಿಎಂ ಡಿ.ಕೆ.ಶಿವಕುಮಾರ್

BREAKING : ಬೆಂಗಳೂರಲ್ಲಿ ಕೆಮಿಕಲ್ ಕಾರ್ಖಾನೆಯ ಬಾಯ್ಲರ್ ಕ್ಲೀನಿಂಗ್ ವೇಳೆ ಇಬ್ಬರು ಕಾರ್ಮಿಕರ ಸಾವು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಿಧಾನ ಸೌಧದಲ್ಲಿ ಲಿಫ್ಟ್ ಆಪರೇಟರ್ ಆಗಿದ್ದ ಕೃಷ್ಣಪ್ಪ ಇನ್ನಿಲ್ಲ
KARNATAKA

ವಿಧಾನ ಸೌಧದಲ್ಲಿ ಲಿಫ್ಟ್ ಆಪರೇಟರ್ ಆಗಿದ್ದ ಕೃಷ್ಣಪ್ಪ ಇನ್ನಿಲ್ಲ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಮುಖ್ಯಮಂತ್ರಿ ಹಾಗೂ ಗಣ್ಯಾತಿಗಣ್ಯರು ರಾಜ್ಯದ ಶಕ್ತಿ ಕೇಂದ್ರ ವಿಧಾನ ಸೌಧದ ತಮ್ಮ ಕಚೇರಿಗೆ ತೆರಳಲು ಹಾಗೂ ದೈನಂದಿನ ಕಾರ್ಯ ಚಟುವಟಿಕೆಗಳನ್ನು ನಿರ್ವಹಿಸಲು ಏರಿಳಿವ ತೇರಿನ ನಿರ್ವಾಹಕ ( ಲಿಫ್ಟ್ ಆಪರೇಟರ್ ) ಆಗಿ 32 ವರ್ಷಗಳಿಗೂ ಹೆಚ್ಚು ಕಾಲ ಅಳಿಲು ಸೇವೆ ಸಲ್ಲಿಸಿ ಇತ್ತೀಚೆಗಷ್ಟೇ ನಿವೃತ್ತಿ ಹೊಂದಿದ್ದ ಕೃಷ್ಣಪ್ಪ ಇನ್ನಿಲ್ಲ.

ಜುಲೈ ತಿಂಗಳ ಅಂತ್ಯಕ್ಕೆ ನಿವೃತ್ತಿಯಾಗಿದ್ದ ಕೃಷ್ಣಪ್ಪ ತಮ್ಮ ಪಿಂಚಣಿಗೆ ಸಂಬಂಧಿಸಿದ ಕಾಗದ ಪತ್ರಗಳನ್ನು ಸಲ್ಲಿಸಲು ನಿನ್ನೆಯಷ್ಟೇ ವಿಧಾನ ಸೌಧಕ್ಕೆ ಆಗಮಿಸಿದ್ದರು. ಇಂದು ಮತ್ತೆ ಬರುವುದಾಗಿ ತಮ್ಮ ಗೆಳೆಯರಿಗೆ ತಿಳಿಸಿದ್ದರು.‌ಆದರೆ, ರಾತ್ರಿ ಮಲಗಿದವರು ಬಹುಶಃ ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಬೆಳಿಗ್ಗೆ ಏಳಲೇ ಇಲ್ಲ ಎಂದು ಅವರ ಸಹವರ್ತಿಗಳು ತಿಳಿಸಿದ್ದಾರೆ.

ವಿಧಾನ ಸೌಧದಲ್ಲಿ ನಡೆಯುವ ಕಾರ್ಯಕ್ರಮ ಮತ್ತು ಕಾರ್ಯ ಕಲಾಪಗಳು ಹಾಗೂ ಸಭೆ ಮತ್ತು ಸಮಾರಂಭಗಳ ವರದಿ ಮಾಡುವ ಮಾಧ್ಯಮದವರಿಗೂ ಕೃಷ್ಣಪ್ಪ ಅತ್ಯಂತ ಪರಿಚಿತರಾಗಿದ್ದರು.

ALERT : ತೊಳೆಯದ `ತಲೆದಿಂಬು’ ಬಳಸುವವರೇ ಎಚ್ಚರ : ಇದರಲ್ಲಿವೆ `ಟಾಯ್ಲೆಟ್ ಸೀಟ್’ ಗಿಂತ ಡೇಂಜರ್ ಬ್ಯಾಕ್ಟೀರಿಯಾ.!

BIG NEWS: ಸಾಗರ ತಾಲ್ಲೂಕಲ್ಲಿ ’50 ಕೋಟಿ’ಯಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ‘ಆರ್ಥಿಕ ಇಲಾಖೆ’ ಅನುಮತಿಸಿ ಆದೇಶ

Share. Facebook Twitter LinkedIn WhatsApp Email

Related Posts

BREAKING : ‘GBA’ ಚುನಾವಣೆಗೆ ಮುಹೂರ್ತ ಫಿಕ್ಸ್ : ಜುಲೈ ಎರಡನೇ ವಾರದಲ್ಲಿ ಚುನಾವಣೆ ಸಾಧ್ಯತೆ | GBA Election

2 Mins Read

BREAKING : ಬೆಂಗಳೂರಿನ ಅಣ್ಣಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಸಿಎಂ ಡಿ.ಕೆ.ಶಿವಕುಮಾರ್

1 Min Read

BREAKING : ಬೆಂಗಳೂರಲ್ಲಿ ಕೆಮಿಕಲ್ ಕಾರ್ಖಾನೆಯ ಬಾಯ್ಲರ್ ಕ್ಲೀನಿಂಗ್ ವೇಳೆ ಇಬ್ಬರು ಕಾರ್ಮಿಕರ ಸಾವು!

2 Mins Read
Recent News

BREAKING : ‘GBA’ ಚುನಾವಣೆಗೆ ಮುಹೂರ್ತ ಫಿಕ್ಸ್ : ಜುಲೈ ಎರಡನೇ ವಾರದಲ್ಲಿ ಚುನಾವಣೆ ಸಾಧ್ಯತೆ | GBA Election

BREAKING : ಬೆಂಗಳೂರಿನ ಅಣ್ಣಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಸಿಎಂ ಡಿ.ಕೆ.ಶಿವಕುಮಾರ್

BREAKING : ಬೆಂಗಳೂರಲ್ಲಿ ಕೆಮಿಕಲ್ ಕಾರ್ಖಾನೆಯ ಬಾಯ್ಲರ್ ಕ್ಲೀನಿಂಗ್ ವೇಳೆ ಇಬ್ಬರು ಕಾರ್ಮಿಕರ ಸಾವು!

BIG NEWS : ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ ` FSSAI’ ಲೋಗೋ ಕಡ್ಡಾಯ : ಅಶ್ವಗಂಧ ಎಲೆಗಳ ಬಳಕೆಗೆ ನಿಷೇಧ | FSSAI Vegan logo

State News
KARNATAKA

BREAKING : ‘GBA’ ಚುನಾವಣೆಗೆ ಮುಹೂರ್ತ ಫಿಕ್ಸ್ : ಜುಲೈ ಎರಡನೇ ವಾರದಲ್ಲಿ ಚುನಾವಣೆ ಸಾಧ್ಯತೆ | GBA Election

By ಸುರೇಶ್‌ KARNATAKA 2 Mins Read

ಬೆಂಗಳೂರು : ಕಳೆದ ಆರು ವರ್ಷಗಳಿಂದ ನಾನಾ ಕಾರಣಗಳಿಂದ ಮುಂದೂಡಲ್ಪಡುತ್ತಲೇ ಬಂದಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಚುನಾವಣೆಗೆ ಕೊನೆಗೂ…

BREAKING : ಬೆಂಗಳೂರಿನ ಅಣ್ಣಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಸಿಎಂ ಡಿ.ಕೆ.ಶಿವಕುಮಾರ್

BREAKING : ಬೆಂಗಳೂರಲ್ಲಿ ಕೆಮಿಕಲ್ ಕಾರ್ಖಾನೆಯ ಬಾಯ್ಲರ್ ಕ್ಲೀನಿಂಗ್ ವೇಳೆ ಇಬ್ಬರು ಕಾರ್ಮಿಕರ ಸಾವು!

ರಾಜ್ಯದ ಜನರೇ ಗಮನಿಸಿ : ಜೂನ್.30ರಿಂದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಆರಂಭ.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.