ಮುಂಬೈ :71ನೇ ವಿಶ್ವ ಸುಂದರಿ ಜೆಕ್ ಗಣರಾಜ್ಯದ ಕ್ರಿಸ್ಟಿನಾ ಪಿಸ್ಕೋವಾ ವಿಜೇತರಾಗಿದ್ದಾರೆ. ಲೆಬನಾನ್ ನ ಯಾಸ್ಮಿನಾ ಜೈಟೌನ್ 71ನೇ ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.
ಪೋಲೆಂಡ್ನ ಕರೋಲಿನಾ ಬಿಲಾವ್ಸ್ಕಾ 71 ನೇ ವಿಶ್ವ ಸುಂದರಿ ಸ್ಪರ್ಧೆಯಲ್ಲಿದ್ದರು . ಗ್ರ್ಯಾಂಡ್ ಫಿನಾಲೆ ಮಾರ್ಚ್ 9, 2024 ರ ಶನಿವಾರ ಮುಂಬೈನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್ನಲ್ಲಿ ನಡೆದಿದೆ.