BREAKING: ನಾಳೆ ಬೆಳಗ್ಗೆ ಬಿಜೆಪಿಯೊಂದಿಗೆ ‘KRPP ಪಕ್ಷ’ ವಿಲೀನ: ಜನಾರ್ಧನ ರೆಡ್ಡಿ ‘BJP ಪಕ್ಷ’ ಸೇರ್ಪಡೆ

ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಿನಲ್ಲೇ ಬಿಜೆಪಿಗೆ ಮತ್ತಷ್ಟು ಬೆಂಬಲ ದೊರೆತಿದೆ. ನಾಳೆ ಬಿಜೆಪಿಯೊಂದಿಗೆ ಕೆಆರ್ ಪಿಪಿ ಪಕ್ಷ ವಿಲೀನಕ್ಕೆ ಶಾಸಕ ಜನಾರ್ಧನ ರೆಡ್ಡಿ ನಿರ್ಧಾರ ಕೈಗೊಂಡಿದ್ದಾರೆ. ಅಲ್ಲದೇ ಬಿಜೆಪಿ ಪಕ್ಷಕ್ಕೆ ಬೆಂಬಲಿಗರೊಂದಿಗೆ ಬಿಜೆಪಿ ಪಕ್ಷವನ್ನು ಸೇರ್ಪಡೆ ನಿರ್ಧಾರ ಕೈಗೊಳ್ಳಲಾಗಿದೆ. ಇಂದು KRPP ಸಂಸ್ಥಾಪಕ ಜನಾರ್ಧನ ರೆಡ್ಡಿ ನಾಳೆ ಬಿಜೆಪಿ ಸೇರ್ಪಡೆ ಹಿನ್ನೆಲೆ, ಬೆಂಗಳೂರಿನಲ್ಲಿ ಇಂದು ತಮ್ಮ ನಿವಾಸದಲ್ಲಿ ಮಹತ್ವದ ಸಭೆ ನಡೆಸಿದರು. ಜನಾರ್ಧನ ರೆಡ್ಡಿ ಬೆಂಬಲಿಗರು, ಪದಾಧಿಕಾರಿಗಳು, ಆಪ್ತರ ಜೊತೆ ಜನಾರ್ದನ ರೆಡ್ಡಿ ಸಭೆ ನಡೆಸಲಿದ್ದಾರೆ.ಈ ವೇಳೆ … Continue reading BREAKING: ನಾಳೆ ಬೆಳಗ್ಗೆ ಬಿಜೆಪಿಯೊಂದಿಗೆ ‘KRPP ಪಕ್ಷ’ ವಿಲೀನ: ಜನಾರ್ಧನ ರೆಡ್ಡಿ ‘BJP ಪಕ್ಷ’ ಸೇರ್ಪಡೆ