93 ವರ್ಷದ ಬಳಿಕ 3ನೇ ಬಾರಿ KRS ಡ್ಯಾಂ ಭರ್ತಿ: ವರುಣನ ಕೃಪೆಗೆ ಡಿಸಿಎಂ ಡಿ.ಕೆ ಶಿವಕುಮಾರ್ ಹರ್ಷ

ಬೆಂಗಳೂರು: ಕಾವೇರಿ ಈಗ ಸಂತೃಪ್ತಿಯಾಗಿ ಮೈದುಂಬಿ ಹರಿಯುತ್ತಿದ್ದಾಳೆ. ಒಂದೇ ವರ್ಷದಲ್ಲಿ ಮೂರನೇ ಬಾರಿ ಕೃಷ್ಣರಾಜ ಸಾಗರ ಜಲಾಶಯ ಭರ್ತಿಯಾಗಿ ಇತಿಹಾಸ ನಿರ್ಮಾಣವಾಗಿರುವುದು ಮಾತ್ರವಲ್ಲದೆ ಬೆಂಗಳೂರಿಗೆ ಬೇಸಿಗೆಯ ನೀರಿನ ಕೊರತೆ ಕೂಡ ಕಣ್ಮರೆಯಾಗುತ್ತದೆ. ಜೊತೆಗೆ ತಮಿಳುನಾಡಿಗೆ ಈ ವರ್ಷ ಕರ್ನಾಟಕದಿಂದ ಹರಿಸಬೇಕಿದ್ದ ನೀರಿನ ಹಂಚಿಕೆಯ ಸಮಸ್ಯೆ ಕೂಡ ಬಗೆಹರಿದಂತಾಗಿದೆ. ಸರ್ವೋಚ್ಚ ನ್ಯಾಯಾಲಯದ ಆದೇಶದ ಪ್ರಕಾರ (16/6/2018ರಂತೆ) ತಮಿಳುನಾಡಿಗೆ ವರ್ಷಕ್ಕೆ 177.25 ನೀರನ್ನು ಹರಿಸಬೇಕಿತ್ತು.‌ ಜೂನ್‌ ನಿಂದ ಜೂನ್ ವರೆಗಿನ ಜಲವರ್ಷ ಪ್ರಕಾರ ಜೂನ್ 2025ರಿಂದ ಇಲ್ಲಿಯವರೆಗೆ 138.014 ಟಿಎಂಸಿ ನೀರು … Continue reading 93 ವರ್ಷದ ಬಳಿಕ 3ನೇ ಬಾರಿ KRS ಡ್ಯಾಂ ಭರ್ತಿ: ವರುಣನ ಕೃಪೆಗೆ ಡಿಸಿಎಂ ಡಿ.ಕೆ ಶಿವಕುಮಾರ್ ಹರ್ಷ