BIG NEWS: ಸಂಪೂರ್ಣ ಭರ್ತಿಯಾದ ಮಂಡ್ಯದ ‘KRS ಡ್ಯಾಂ’: ಯಾವುದೇ ಕ್ಷಣದಲ್ಲಿ ನದಿಗೆ ನೀರು ಬಿಡುಗಡೆ ಸಾಧ್ಯತೆ

ಮಂಡ್ಯ: ಜಿಲ್ಲೆಯಲ್ಲಿ ಎಡಬಿಡದೆ ಸುರಿಯುತ್ತಿರುವಂತ ಮಳೆಯಿಂದಾಗಿ ಮಂಡ್ಯದ ಕೆ ಆರ್ ಎಸ್ ಡ್ಯಾಂ ಸಂಪೂರ್ಣ ಭರ್ತಿಯಾಗಿದೆ. ಈ ಹಿನ್ನಲೆಯಲ್ಲಿ ಯಾವುದೇ ಕ್ಷಣದಲ್ಲಿ ನದಿಗೆ ನೀರು ಬಿಡುಗಡೆಗೆ ಸಿದ್ಧತೆ ಮಾಡಿಕೊಂಡಿದ್ದು, ಜನರು ನದಿ ಕೊಳ್ಳಕ್ಕೆ ಇಳಿಯದಂತೆ ಮುನ್ನಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚಿಸಿದೆ. ಈ ಬಗ್ಗೆ ಕಾವೇರಿ ನೀರಾವರಿ ನಿಗಮದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು,  ಕಾವೇರಿ ನದಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಕೃಷ್ಣರಾಜ ಸಾಗರ ಜಲಾಶಯಕ್ಕೆ ಹೆಚ್ಚಿನ ಒಳಹರಿವು ಬರುತ್ತಿದ್ದು, ಕೆ ಆರ್ ಎಸ್ ಜಲಾಶಯದಿಂದ ಹೆಚ್ಚುವರಿ ನೀರನ್ನು … Continue reading BIG NEWS: ಸಂಪೂರ್ಣ ಭರ್ತಿಯಾದ ಮಂಡ್ಯದ ‘KRS ಡ್ಯಾಂ’: ಯಾವುದೇ ಕ್ಷಣದಲ್ಲಿ ನದಿಗೆ ನೀರು ಬಿಡುಗಡೆ ಸಾಧ್ಯತೆ