ಹೊಸ ದಾಖಲೆಗೆ ಸಿದ್ಧವಾಗ್ತಿದೆ KRS ಡ್ಯಾಂ’: ಸಂಪೂರ್ಣ ಭರ್ತಿಗೆ 5 ಅಡಿ ಬಾಕಿ | KRS Dam
ಮಂಡ್ಯ: ಜಿಲ್ಲೆಯ ಜೀವನಾಡಿ ಕೆ ಆರ್ ಎಸ್ ಡ್ಯಾಂ ಹೊಸ ದಾಖಲೆ ಬರೆಯೋದಕ್ಕೆ ಸಿದ್ಧಗೊಂಡಿದೆ. ಕೆ ಆರ್ ಎಸ್ ಡ್ಯಾಂನಲ್ಲಿ ಈಗ 119.40 ಅಡಿ ಇದ್ದು, ಸಂಪೂರ್ಣ ಭರ್ತಿಗೆ ಕೇವಲ 5 ಅಡಿ ಮಾತ್ರವೇ ಬಾಕಿ ಇದೆ. ಹಳೇ ಮೈಸೂರು ಭಾಗದ ರೈತರ ಜೀವನಾಡಿಯೇ ಕೆ ಆರ್ ಎಸ್ ಡ್ಯಾಂ ಆಗಿದೆ. ಈಗಾಗಲೇ 119.40 ಅಡಿ ನೀರು ಭರ್ತಿಯಾಗಿದೆ. ಜೂನ್ ತಿಂಗಳಲ್ಲೇ ಅಣೆಕಟ್ಟು ಸಂಪೂರ್ಣ ಭರ್ತಿಯತ್ತ ಸಾಗುತ್ತಿರುವುದು ರೈತರ ಮೊಗದಲ್ಲಿ ಸಂತಸವನ್ನು ಹೆಚ್ಚಿಸಿದೆ. ಅಂದಹಾಗೇ ಇತಿಹಾಸದಲ್ಲೇ ಮೊದಲ … Continue reading ಹೊಸ ದಾಖಲೆಗೆ ಸಿದ್ಧವಾಗ್ತಿದೆ KRS ಡ್ಯಾಂ’: ಸಂಪೂರ್ಣ ಭರ್ತಿಗೆ 5 ಅಡಿ ಬಾಕಿ | KRS Dam
Copy and paste this URL into your WordPress site to embed
Copy and paste this code into your site to embed