KRS, ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಜು.29ರಂದು ಸಿಎಂ, ಡಿಸಿಎಂ ಬಾಗಿನ ಅರ್ಪಣೆ | KRS Dam

ಮಂಡ್ಯ: ಜಿಲ್ಲೆಯ ರೈತ ಜೀವನಾಡಿಯಾಗಿರುವಂತ ಕೃಷ್ಣರಾಜ ಸಾಗರ ಜಲಾಶಯ( KRS Dam) ಹಾಗೂ ಕಬಿನಿ ಜಲಾಶಯವು ಸಂಪೂರ್ಣ ಭರ್ತಿಯಾಗಿದೆ. ಈ ಹಿನ್ನಲೆಯಲ್ಲಿ ಜುಲೈ.29ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಡ್ಯಾಂಗೆ ತೆರಳಿ ಭಾಗೀನವನ್ನು ಅರ್ಪಿಸಲಿದ್ದಾರೆ. ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಜಲಮೂಲಗಳು ತುಂಬಿ ಹರಿಯುತ್ತಿವೆ. ಕೃಷ್ಣರಾಜಸಾಗರ ಮತ್ತು ಕಬಿನಿ ಜಲಾಶಯಗಳು ಭರ್ತಿಯಾಗಿರುವ ಸಮೃದ್ಧಿಯ ಸಂಕೇತದ ಶುಭ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ಕಾವೇರಿ ಮಾತೆಗೆ ಪೂಜೆ ಹಾಗೂ ಬಾಗಿನ … Continue reading KRS, ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಜು.29ರಂದು ಸಿಎಂ, ಡಿಸಿಎಂ ಬಾಗಿನ ಅರ್ಪಣೆ | KRS Dam