ಬೆಂಗಳೂರು : ದೇಶದಲ್ಲಿ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PFI) 5 ವರ್ಷಗಳ ಕಾಲ ನಿಷೇಧ ಕೇಂದ್ರ ಸರ್ಕಾರ ನೀಷೇಧಿಸಿದೆ. ಇದಕ್ಕೆ ಶಿವಮೊಗ್ಗದಲ್ಲಿ ಕೆ.ಎಸ್‌ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

BIGG NEWS: ಹುಬ್ಬಳ್ಳಿಯಲ್ಲೂ Pay Mayor ಅಭಿಯಾನ ಪ್ರಾರಂಭ; ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟರ್‌ Viral

 

PFI ಅನ್ನು ಬ್ಯಾನ್‌ ಮಾಡಿದ್ದಕ್ಕೆ ಪ್ರಧಾನಿ ಮೋದಿ ಗೃಹ ಸಚಿವ ಅಮಿತ್‌ ಷಾಗೆ ಅಭಿನಂದನೆಗಳು ತಿಳಿಸುತ್ತೇನೆ. ವರಿಷ್ಠರಿಗೆ ಈಶ್ವರಪ್ಪ ಅಭಿನಂದನೆ ಸಲ್ಲಿಸಿದ್ದಾರೆ. ಸಿದ್ದರಾಮಯ್ಯ ಪದೇ ಪದೇ ನಿಮ್ಮ ಸರ್ಕಾರ ಇದೆ ಅಂತಿದ್ದರು. ಕ್ರಾಂತಿಕಾರಿ ಅಮಿತ್‌ ಶಾ ಸೂಕ್ತ ನಿರ್ಧಾರ ಕೈಗೊಂಡಿದ್ದಾರೆ. ಮತ್ತೊಂದು ಸಂಘಟನೆ ಹುಟ್ಟಕೊಳ್ಳಲು ಅವಕಾಶ ನೀಡಿಲ್ಲ. ದೇಶದ್ರೋಹಿ ಪಿಎಫ್‌ ಐ ಬ್ಯಾನ್‌ ಮಾಡಿದ್ದಕ್ಕೆ ತಮಗೆ ಅಭಿನಂದನೆಗಳು. ಕರ್ನಾಟಕ ಸಮಸ್ತ ದೇಶಪ್ರೇಮಿಗಳ ಪರವಾಗಿ ವಂದನೆಗಳನ್ನ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

BIGG NEWS : ದೇಶದಲ್ಲಿ 5 ವರ್ಷ `PFI’ ಬ್ಯಾನ್ : ಬೆಂಗಳೂರಿನ ಶಿವಾಜಿನಗರದಲ್ಲಿ ಪೊಲೀಸ್‌ ಬಿಗಿ ಬಂದೋಬಸ್ತ್‌

 

ಇತ್ತ, ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಸುತ್ತಮುತ್ತ ಪೊಲೀಸರು ಕಟ್ಟೆಚ್ಚರ ವಹಿಸಲಾಗಿದೆ.ಪಿಎಫ್‌ಐ ಹೆಚ್ಚಿನ ಕಾರ್ಯಕರ್ತರಿರುವ ಪ್ರದೇಶಗಳಲ್ಲಿ ಪೊಲೀಸ್‌ ಎಚ್ಚರಿಕೆ ವಹಿಸಲಾಗಿದೆ. ನಗರ ಡಿಜೆಹಳ್ಳಿ, ಕೆಜೆಹಳ್ಳಿ ಟ್ಯಾನರಿ ರಸ್ತೆಯಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಶಿವಾಜಿನಗರದಲ್ಲೂ ಪೊಲೀಸರಿಂದ ಬಿಗಿ ಬಂದೋಬಸ್ತ್‌ ಮಾಡಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ನಿಗಾ ವಹಿಸುವಂತೆ ಪೊಲೀಸರಿಗೆ ಖಡಕ್‌ ಆದೇಶ ನೀಡಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಣ್ಗಾವಲು ವಹಿಸಲಾಗಿದೆ.

Share.
Exit mobile version