BIGG NEWS: ದೇಶದಲ್ಲಿ 5 ವರ್ಷ `PFI’ ಬ್ಯಾನ್ :ವರಿಷ್ಠರಿಗೆ ಅಭಿನಂದನೆ ತಿಳಿಸಿದ ಕೆ.ಎಸ್‌ ಈಶ್ವರಪ್ಪ

ಬೆಂಗಳೂರು : ದೇಶದಲ್ಲಿ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PFI) 5 ವರ್ಷಗಳ ಕಾಲ ನಿಷೇಧ ಕೇಂದ್ರ ಸರ್ಕಾರ ನೀಷೇಧಿಸಿದೆ. ಇದಕ್ಕೆ ಶಿವಮೊಗ್ಗದಲ್ಲಿ ಕೆ.ಎಸ್‌ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. BIGG NEWS: ಹುಬ್ಬಳ್ಳಿಯಲ್ಲೂ Pay Mayor ಅಭಿಯಾನ ಪ್ರಾರಂಭ; ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟರ್‌ Viral   PFI ಅನ್ನು ಬ್ಯಾನ್‌ ಮಾಡಿದ್ದಕ್ಕೆ ಪ್ರಧಾನಿ ಮೋದಿ ಗೃಹ ಸಚಿವ ಅಮಿತ್‌ ಷಾಗೆ ಅಭಿನಂದನೆಗಳು ತಿಳಿಸುತ್ತೇನೆ. ವರಿಷ್ಠರಿಗೆ ಈಶ್ವರಪ್ಪ ಅಭಿನಂದನೆ ಸಲ್ಲಿಸಿದ್ದಾರೆ. ಸಿದ್ದರಾಮಯ್ಯ ಪದೇ ಪದೇ ನಿಮ್ಮ ಸರ್ಕಾರ ಇದೆ … Continue reading BIGG NEWS: ದೇಶದಲ್ಲಿ 5 ವರ್ಷ `PFI’ ಬ್ಯಾನ್ :ವರಿಷ್ಠರಿಗೆ ಅಭಿನಂದನೆ ತಿಳಿಸಿದ ಕೆ.ಎಸ್‌ ಈಶ್ವರಪ್ಪ