BIG BREAKING: ‘ಬಿಜೆಪಿ ಪಕ್ಷ’ದಿಂದ ‘ಕೆ.ಎಸ್.ಈಶ್ವರಪ್ಪ’ ಉಚ್ಚಾಟನೆ | K.S Eshwarappa

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವರಿಷ್ಠರ ಮನವೊಲಿಕೆಗೂ ಬಗ್ಗದೇ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಕಣಕ್ಕೆ ಇಳಿದಿದ್ದರು. ಇದೀಗ ಅವರಿಗೆ ಬಿಜೆಪಿ ಶಾಕ್ ನೀಡಿದೆ. ಅದೇ ಬಿಜೆಪಿ ಪಕ್ಷದಿಂದ 6 ವರ್ಷ ಉಚ್ಛಾಟನೆ ಮಾಡಿ ಆದೇಶಿಸಿದೆ. ಈ ಕುರಿತಂತೆ ಇಂದು ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಅವರು ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, … Continue reading BIG BREAKING: ‘ಬಿಜೆಪಿ ಪಕ್ಷ’ದಿಂದ ‘ಕೆ.ಎಸ್.ಈಶ್ವರಪ್ಪ’ ಉಚ್ಚಾಟನೆ | K.S Eshwarappa