ಬಿಜೆಪಿ ಹೈಕಮಾಂಡ್‌ ಜೊತೆಗಿನ ಸಂಧಾನ ವಿಫಲ: ಲೋಕಸಭೆಗೆ ಕೆ.ಎಸ್‌ ಈಶ್ವರಪ್ಪ ಸ್ಪರ್ಧೆ ಫಿಕ್ಸ್‌!

ಶಿವಮೊಗ್ಗ: ಜಿಲ್ಲೆಯಲ್ಲಿ ಬಿಜೆಪಿಗೆ ಲೋಕಸಭಾ ಚುನಾವಣೆಯಲ್ಲಿ ಬಂಡಾಯದ ಬಿಸಿ ತಟ್ಟಿದೆ. ಬಂಡಾಯ ಬಾವುಟ ಹಾರಿಸಿದ್ದ ಕೆ.ಎಸ್ ಈಶ್ವರಪ್ಪ ಅವರನ್ನು ತಣಿಸೋದಕ್ಕೆ ಬಿಜೆಪಿ ನಾಯಕರು ಮಾಡಿದಂತ ಸಂಧಾನ ಫಲಪ್ರದವಾಗಿಲ್ಲ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಕೆ.ಎಸ್ ಈಶ್ವರಪ್ಪ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಖಚಿತವಾಗಿದೆ. ನಾಳೆ ಶಿವಮೊಗ್ಗ ಜಿಲ್ಲೆಗೆ ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಆಗಮನಿಸುತ್ತಿದ್ದಾರೆ. ಮೋದಿ ರೋಡ್ ಶೋ ಕೂಡ ನಡೆಸಲಿದ್ದಾರೆ. ಸುಮಾರು ಎರಡು ಲಕ್ಷ ಜನರು ಸೇರುವ ನಿರೀಕ್ಷೆ ಇದೆ. ಇದೇ ಸಂದರ್ಭದಲ್ಲಿ ಬಂಡಾಯ ಬಾವುಟವನ್ನು … Continue reading ಬಿಜೆಪಿ ಹೈಕಮಾಂಡ್‌ ಜೊತೆಗಿನ ಸಂಧಾನ ವಿಫಲ: ಲೋಕಸಭೆಗೆ ಕೆ.ಎಸ್‌ ಈಶ್ವರಪ್ಪ ಸ್ಪರ್ಧೆ ಫಿಕ್ಸ್‌!