KSCA ಚುನಾವಣೆ: ಶಿವಮೊಗ್ಗ ವಿಭಾಗದ ಸಂಚಾಲಕರಾಗಿ ಡಿಎಸ್ ಅರುಣ್ ಭರ್ಜರಿ ಗೆಲುವು

ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ ವೆಂಕಟೇಶ್ ಪ್ರಸಾದ್ ಅಧ್ಯಕ್ಷರಾಗಿ ಆಯ್ಕೆದ್ದರೇ, ಶಿವಮೊಗ್ಗ ವಿಭಾಗದ ಸಂಚಾಲಕರಾಗಿ ಡಿ ಎಸ್ ಅರುಣ್ ಅವರಿಗೆ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಯ ಆಡಳಿತ ಮಂಡಳಿ ಸ್ಥಾನಗಳಿಗೆ ನಡೆದ ಚುನಾವಣೆಯ ಅಂತಿಮ ಫಲಿತಾಂಶದಲ್ಲಿ ವಿಧಾನ ಪರಿಷತ್ ಶಾಸಕರು ಮತ್ತು ರಾಜ್ಯ ಬಿಜೆಪಿ ಕಾರ್ಯದರ್ಶಿಗಳು ಡಿ ಎಸ್ ಅರುಣ್ ಅವರು ನೂತನವಾಗಿ ಶಿವಮೊಗ್ಗ ವಲಯ ಸಂಚಾಲಕರಾಗಿ ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ತಮ್ಮ ಗೆಲುವಿಗೆ … Continue reading KSCA ಚುನಾವಣೆ: ಶಿವಮೊಗ್ಗ ವಿಭಾಗದ ಸಂಚಾಲಕರಾಗಿ ಡಿಎಸ್ ಅರುಣ್ ಭರ್ಜರಿ ಗೆಲುವು