ಮೈಸೂರು ಸ್ಯಾಂಡಲ್ ಫ್ಯಾಕ್ಟರಿ: ₹416 ಕೋಟಿ ದಾಖಲೆಯ ನಿವ್ವಳ ಲಾಭ

ಬೆಂಗಳೂರು: ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್ಡಿಎಲ್) 2024-25ನೇ ಸಾಲಿನಲ್ಲಿ 1,787 ಕೋಟಿ ರೂಪಾಯಿ ದಾಖಲೆ ವಹಿವಾಟು ನಡೆಸಿ, ₹416 ಕೋಟಿ ನಿವ್ವಳ ಲಾಭ ಗಳಿಸಿದೆ. ಇದು ಸಾಲಿಗಿಂತ ₹54 ಕೋಟಿ ಹೆಚ್ವು. ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಮತ್ತು ಕೆಎಸ್ ಡಿಎಲ್ ಅಧ್ಯಕ್ಷರೂ ಆದ ಶಾಸಕ ಅಪ್ಪಾಜಿ ಸಿ.ಎಸ್.ನಾಡಗೌಡ ಅವರು ಜಂಟಿ ಹೇಳಿಕೆಯಲ್ಲಿ ವಿವರಿಸಿದ್ದಾರೆ. ಈ ಬಗ್ಗೆ ಬುಧವಾರ ಮಾಹಿತಿ ನೀಡಿರುವ ಸಚಿವರು, ಕಳೆದ ಹಣಕಾಸು … Continue reading ಮೈಸೂರು ಸ್ಯಾಂಡಲ್ ಫ್ಯಾಕ್ಟರಿ: ₹416 ಕೋಟಿ ದಾಖಲೆಯ ನಿವ್ವಳ ಲಾಭ