BIG NEWS: ‘KSDL ಅಧಿಕಾರಿ’ಗಳಿಂದ ‘ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕೆ ಘಟಕ’ದ ಮೇಲೆ ದಾಳಿ: 2 ಕೋಟಿ ವಸ್ತು ಸೀಜ್
ಬೆಂಗಳೂರು: ಕರ್ನಾಟಕ ಸರ್ಕಾರಿ ಸ್ವಾಮ್ಯದ ಮೈಸೂರು ಸ್ಯಾಂಡಲ್ ಸಾಬೂನನ್ನು ನಕಲಿಯಾಗಿ ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಹೈದರಾಬಾದಿನಲ್ಲಿ ಭೇದಿಸಲಾಗಿದೆ. ಈ ಕಾರ್ಯಾಚರಣೆ ವೇಳೆ ನಕಲಿ ಉತ್ಪನ್ನ, ಅದರ ಪ್ಯಾಕಿಂಗ್ ಗೆ ಬಳಸುತ್ತಿದ್ದ ಕಾರ್ಟನ್ ಬಾಕ್ಸ್ ಗಳು ಸೇರಿದಂತೆ ಸುಮಾರು ರೂ 2 ಕೋಟಿ ಬೆಲೆಯ ಮಾಲು ಪತ್ತೆಯಾಗಿದೆ. ನಕಲಿ ತಯಾರಿಕೆ ಆರೋಪದ ಮೇಲೆ ಹೈದರಾಬಾದಿನ ರಾಕೇಶ್ ಜೈನ್ ಮತ್ತು ಮಹಾವೀರ್ ಜೈನ್ ಎಂಬುವವರನ್ನು ಬಂಧಿಸಲಾಗಿದೆ. ಮಾಲಕಪೇಟೆ ಪೊಲೀಸರಿಗೆ ದೂರು ನೀಡಿದ್ದು ತನಿಖೆ ನಡೆದಿದೆ. ನಕಲಿ ಮೈಸೂರ್ ಸ್ಯಾಂಡಲ್ … Continue reading BIG NEWS: ‘KSDL ಅಧಿಕಾರಿ’ಗಳಿಂದ ‘ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕೆ ಘಟಕ’ದ ಮೇಲೆ ದಾಳಿ: 2 ಕೋಟಿ ವಸ್ತು ಸೀಜ್
Copy and paste this URL into your WordPress site to embed
Copy and paste this code into your site to embed