ಮಾಧ್ಯಮ ಸಲಹೆಗಾರರಾದ ‘ಕೆ.ವಿ ಪ್ರಭಾಕರ್’ಗೆ ‘KSDMF’ನಿಂದ ಅಭಿನಂದನೆ: ಶೀಘ್ರದಲ್ಲೇ ರಾಜ್ಯಮಟ್ಟದ ಸಮ್ಮೇಳನ

ಬೆಂಗಳೂರು: ಡಿಜಿಟಲ್ ಮಾಧ್ಯಮಕ್ಕೆ ಜಾಹಿರಾತು ನೀಡಲು ರಾಜ್ಯದಲ್ಲಿ ಮೊದಲ ಬಾರಿಗೆ ಡಿಜಿಟಲ್ ಜಾಹೀರಾತು ನೀತಿ-2024 ಜಾರಿಗೊಳಿಸಿರುವುದು ನಮಗೆ ಶಕ್ತಿತುಂಬಿದೆ. ಈ ಹಿನ್ನೆಲೆಯಲ್ಲಿ ಶೀಘ್ರ ಬೆಂಗಳೂರಿನಲ್ಲಿ ವಿಶೇಷವಾದ ಡಿಜಿಟಲ್ ಮಾಧ್ಯಮ ಸಮೇಳನವನ್ನು ಹಮ್ಮಿಕೊಂಡು ರಾಷ್ಟ್ರಮಟ್ಟದ ಹಾಗೂ ಅಂತರರಾಷ್ಟ್ರೀಯ ಮಟ್ಟದ ಡಿಜಿಟಲ್ ಮಾಧ್ಯಮದ ಪತ್ರಕರ್ತರನ್ನು ಆಹ್ವಾನಿಸುವ ಚಿಂತನೆಯಿದೆ ಎಂದು ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಫೋರಂ (KSDMF)ರಾಜ್ಯಾಧ್ಯಕ್ಷರಾದ ಬಿ. ಸಮೀವುಲ್ಲಾ ಬಿ ಬೆಲಗೂರು ಹೇಳಿದ್ದಾರೆ. ಕೆಎಸ್ ಡಿಎಂಎಫ್ ವತಿಯಿಂದ ನಗರದ ಪ್ರೆಸ್ ಕ್ಲಬ್ ನಲ್ಲಿ ಮಂಗಳವಾರ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ … Continue reading ಮಾಧ್ಯಮ ಸಲಹೆಗಾರರಾದ ‘ಕೆ.ವಿ ಪ್ರಭಾಕರ್’ಗೆ ‘KSDMF’ನಿಂದ ಅಭಿನಂದನೆ: ಶೀಘ್ರದಲ್ಲೇ ರಾಜ್ಯಮಟ್ಟದ ಸಮ್ಮೇಳನ