KSET Exam-2023: ‘ಕೆಸೆಟ್-2023’ರ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದವರ ಗಮನಕ್ಕೆ: ‘ಪ್ರವೇಶ ಪತ್ರ’ ಬಿಡುಗಡೆ

ಬೆಂಗಳೂರು: ದಿನಾಂಕ 13-01-2024 ರಂದು ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ-2023 (K-SET-2023) ನಡೆಯಲಿದೆ. ಈ ಪರೀಕ್ಷೆಗಾಗಿ ಕೆಇಎಯಿಂದ ಪ್ರವೇಶಪತ್ರವನ್ನು ಬಿಡುಗಡೆ ಮಾಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, ದಿನಾಂಕ 13-01-2024ರಂದು ಕೆಸೆಟ್ ಪರೀಕ್ಷೆ-2023 ಅನ್ನು ನಿಗದಿ ಪಡಿಸಲಾಗಿದೆ. ಇಂತಹ ಪರೀಕ್ಷೆಗೆ ಅರ್ಜಿ ಸಲ್ಲಿಸಿರುವಂತ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದ್ದು, https://cetonline.karnataka.gov.in/examcenter2023/Forms/hallticket.aspx ಲಿಂಕ್ ನಲ್ಲಿ ಡೌನ್ ಲೋಡ್ ಮಾಡಿಕೊಳ್ಳುವಂತೆ ತಿಳಿಸಿದೆ. ಪ್ರವೇಶ ಪತ್ರ ಡೌನ್ ಲೋಡ್ ಹೇಗೆ.? ಕೆಸೆಟ್ ಪರೀಕ್ಷೆಗೆ … Continue reading KSET Exam-2023: ‘ಕೆಸೆಟ್-2023’ರ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದವರ ಗಮನಕ್ಕೆ: ‘ಪ್ರವೇಶ ಪತ್ರ’ ಬಿಡುಗಡೆ