BREAKING: ಕೆಸೆಟ್-2024 ಪರೀಕ್ಷೆಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ | KSET-2024 Exam
ಬೆಂಗಳೂರು: ಕೆಸೆಟ್-2024ರ ಪರೀಕ್ಷೆಗೆ ಅರ್ಜಿ ಸಲ್ಲಿಕೆ ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿಸ್ತರಿಸಿ ಆದೇಶಿಸಿದೆ. ಈ ಮೂಲಕ ಕೆಸೆಟ್ ಪರೀಕ್ಷೆಗೆ ಅರ್ಜಿ ಸಲ್ಲಿಕೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರು ಮಾಹಿತಿ ನೀಡಿದ್ದು, ಕರ್ನಾಟಕ ಸರ್ಕಾರದ ನಿರ್ದೇಶನದಂತೆ, ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2024 (ಕೆಸೆಟ್-2024) ಗೆ ಸಂಬಂಧಿಸಿದಂತೆ ದಿನಾಂಕ 13.07.2024 ರಂದು ವಿವರವಾದ ಅಧಿಸೂಚನೆ ಹೊರಡಿಸಿ ದಿನಾಂಕ 22.08.2024 ರ ವರೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು … Continue reading BREAKING: ಕೆಸೆಟ್-2024 ಪರೀಕ್ಷೆಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ | KSET-2024 Exam
Copy and paste this URL into your WordPress site to embed
Copy and paste this code into your site to embed