BREAKING: KSET ಪರೀಕ್ಷೆ-2025ರ ತಾತ್ಕಾಲಿಕ ಫಲಿತಾಂಶ ಪ್ರಕಟ, ರಿಸಲ್ಟ್ ಈ ರೀತಿ ಚೆಕ್ ಮಾಡಿ | KSET Exam-2025

ಬೆಂಗಳೂರು: ನವೆಂಬರ್ 2ರಂದು ನಡೆದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ (ಕೆ-ಸೆಟ್) ಅಂತಿಮ ಕೀ ಉತ್ತರಗಳ ಜತೆಗೆ ತಾತ್ಕಾಲಿಕ ಫಲಿತಾಂಶವನ್ನೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶನಿವಾರ ಪ್ರಕಟಿಸಿದೆ. ಪರೀಕ್ಷೆ ನಡೆದು ದಾಖಲೆಯ ಕೇವಲ 13 ದಿನಗಳಲ್ಲಿ ಕೀ ಉತ್ತರಗಳ ಜತೆಗೆ ಫಲಿತಾಂಶ ಪ್ರಕಟಿಸಲಾಗಿದೆ. ಫಲಿತಾಂಶ ಸಂಬಂಧ ಆಕ್ಷೇಪಣೆಗಳು ಇದ್ದಲ್ಲಿ ನ.17ರಂದು ಮಧ್ಯಾಹ್ನ‌ 12ಗಂಟೆಯೊಳಗೆ ಪೂರಕ ದಾಖಲೆಗಳೊಂದಿಗೆ ಸಲ್ಲಿಸಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಕೀ ಉತ್ತರಗಳಿಗೆ ಸಂಬಂಧಿಸಿದ ಅಥವಾ ಪೂರಕ ದಾಖಲೆಗಳಿಲ್ಲದೆ … Continue reading BREAKING: KSET ಪರೀಕ್ಷೆ-2025ರ ತಾತ್ಕಾಲಿಕ ಫಲಿತಾಂಶ ಪ್ರಕಟ, ರಿಸಲ್ಟ್ ಈ ರೀತಿ ಚೆಕ್ ಮಾಡಿ | KSET Exam-2025