Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಕೆಯುಡಬ್ಲೂೃಜೆ ವಾರ್ಷಿಕ ಪ್ರಶಸ್ತಿಗಳ ಪ್ರಕಟ

31/03/2026 8:03 PM

BREAKING : ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ಹೊಗೆ, ಲಕ್ನೋದಲ್ಲಿ ತುರ್ತು ಭೂಸ್ಪರ್ಶ

31/03/2026 7:43 PM

BREAKING : ಗೃಹಸಚಿವ ಜಿ. ಪರಮೇಶ್ವರ್ ವಿರುದ್ಧ ಅವಹೇಳನಕಾರಿ ಪೋಸ್ಟ್‌ : ಸುಮೋಟೋ ಕೇಸ್ ದಾಖಲು!

31/03/2026 7:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜ.13 ರಂದು KSET ‘ಪರೀಕ್ಷೆ’: ಮಾಂಗಲ್ಯ ಸರ, ಕಾಲುಂಗುರಕ್ಕೆ ‘ಅನುಮತಿ’, ಬಾಕಿ ನಿಯಮಗಳು ‘ಹೀಗಿವೆ’
KARNATAKA

ಜ.13 ರಂದು KSET ‘ಪರೀಕ್ಷೆ’: ಮಾಂಗಲ್ಯ ಸರ, ಕಾಲುಂಗುರಕ್ಕೆ ‘ಅನುಮತಿ’, ಬಾಕಿ ನಿಯಮಗಳು ‘ಹೀಗಿವೆ’

By kannadanewsnow0704/01/2024 7:00 AM

ಬೆಂಗಳೂರು: ಜ.13 ರಂದು ಕೆ-ಸೆಟ್ ಪರೀಕ್ಷೆ ನಡೆಯಲಿದ್ದು, ಈ ಹಿಂದೆ ವಿವಾದತ್ಮಕ ಆದೇಶಗಳನ್ನು ಹೊರಡಿಸಿ ವಿವಾದಕ್ಕೆ KEA ಒಳಗಾಗಿದ್ದನ್ನು ಸ್ಮರಿಸಬಹುದಾಗಿದೆ.

ಕರ್ನಾಟಕ ರಾಜ್ಯದಲ್ಲಿ ಕೆ-ಸೆಟ್ (KSET) ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನಡೆಸಲು ರಾಜ್ಯ ಸರ್ಕಾರದಿಂದ ಆದೇಶಿಸಲಾಗಿರುವುದರಿಂದ ಜನವರಿ 13ರ ಶನಿವಾರದಂದು ಪರೀಕ್ಷೆ ನಡೆಸಲಾಗುತ್ತಿದೆ. ಅಂದು ಬೆಳಗ್ಗೆ 10 ಗಂಟೆಯಿಂದ 11 ಗಂಟೆಯವರೆಗೆ ಮೊದಲ ಪ್ರಶ್ನೆ ಪತ್ರಿಕೆ ಪರೀಕ್ಷೆ ಇರಲಿದ್ದು, ಮಧ್ಯಾಹ್ನ 12 ರಿಂದ 2 ಗಂಟೆವರೆಗೆ ಎರಡನೇ ಪ್ರಶ್ನೆಪತ್ರಿಕೆಯ ಪರೀಕ್ಷೆ ನಡೆಯಲಿದೆ.

ದಿನಾಂಕ:13-01-2024 ರಂದು ನಡೆಯುವ ಕೆ-ಸೆಟ್ 2023(K-SET-2023) ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯ ವಸ್ತ್ರಸಂಹಿತೆ

ಪುರುಷ ಅಭ್ಯರ್ಥಿಗಳ ವಸ್ತ್ರ ಸಂಹಿತೆ: ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಶರ್ಟ್‌ಗಳನ್ನು ಅನುಮತಿಸಲಾಗುವುದಿಲ್ಲವಾದ್ದರಿಂದ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‌ಗಳನ್ನು ಧರಿಸುವುದನ್ನು ಖಚಿತಪಡಿಸಿಕೊಳ್ಳಬೇಕು.

ಪ್ಯಾಂಟ್ ಮತ್ತು ಸರಳ ಪ್ಯಾಂಟ್ (ಜೇಬುಗಳು ಇಲ್ಲದಿರುವ | ಕಮ್ಮಿ ಜೇಬುಗಳಿರುವ) ಪುರುಷ ಅಭ್ಯರ್ಥಿಗಳಿಗೆ ಆದ್ಯತೆಯ ಡ್ರೆಸ್ ಕೋಡ್ ಆಗಿದೆ. ಕುರ್ತಾ ಪೈಜಾಮನ್ನು, ಜೀನ್ಸ್ ಪ್ಯಾಂಟ್ ಅನುಮತಿಸುವುದಿಲ್ಲ.

ಪುರುಷ ಅಭ್ಯರ್ಥಿಗಳು ಧರಿಸುವ ಬಟ್ಟೆಗಳು ಹಗುರವಾಗಿರಬೇಕು ಅಂದರೆ ಜಿಪ್ ಪಾಕೆಟ್‌ಗಳು, ಪಾಕೆಟ್‌ಗಳು, ದೊಡ್ಡ ಬಟನ್‌ಗಳು ಮತ್ತು ವಿಸ್ತಾರವಾದ ಕಸೂತಿ ಇರುವ ಬಟ್ಟಗಳು ಇರಬಾರದು. ಪರೀಕ್ಷಾ ಹಾಲ್ ಒಳಗೆ ಶೂಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಭ್ಯರ್ಥಿಗಳು ಸ್ಯಾಂಡಲ್ ಅಥವಾ ತೆಳುವಾದ ಅಡಿಭಾಗ ಇರುವ ಚಪ್ಪಲಿಗಳನ್ನು ಧರಿಸುವುದು ಸೂಕ್ತ.

ಅಭ್ಯರ್ಥಿಗಳು ಕುತ್ತಿಗೆಯ ಸುತ್ತ ಯಾವುದೇ ಲೋಹದ ಆಭರಣಗಳನ್ನು ಧರಿಸುವುದು ಅಥವಾ ಕಿವಿಯೋಲೆಗಳು, ಉಂಗುರಗಳು ಮತ್ತು ಕಡಗಗಳನ್ನು ಧರಿಸುವುದು ನಿಷೇಧಿಸಲಾಗಿದೆ. ಮಹಿಳಾ ಅಭ್ಯರ್ಥಿಗಳ ವಸ್ತ್ರ ಸಂಹಿತೆ

ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್‌ಗಳು ಅಥವಾ ಬಟನ್‌ಗಳು ಹೊಂದಿರುವ ಬಟ್ಟೆಗಳನ್ನು ಧರಿಸುವುದು ನಿಷೇಧಿಸಲಾಗಿದೆ. ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಬಟ್ಟೆಗಳನ್ನು / ಜೀನ್ಸ್ ಪ್ಯಾಂಟ್ ಧರಿಸಬಾರದು, ಅದರ ಬದಲಾಗಿ ಅರ್ಧ ತೋಳಿನ ಬಟ್ಟೆಗಳನ್ನು ಅವರಿಗೆ ಮುಜುಗರವಾಗದಂತೆ ಮತ್ತು ನಾವು ಉಲ್ಲೇಖಿಸಿರುವ ನಿಯಮದಂತೆ ಧರಿಸುವಂತೆ ನಿರ್ದೇಶಿಸಲಾಗಿದೆ.
ಎತ್ತರವಾದ ಹಿಮ್ಮಡಿಯ ಶೂಗಳನ್ನು/ ಚಪ್ಪಲಿಗಳನ್ನು ಮತ್ತು ದಪ್ಪವಾದ ಅಡಿ ಭಾಗ ಹೊಂದಿರುವ ಶೂಗಳನ್ನಾಗಲಿ/ ಚಪ್ಪಲಿಗಳನ್ನಾಗಲಿ ಧರಿಸಬಾರದು, ತೆಳುವಾದ ಅಡಿಭಾಗ ಹೊಂದಿರುವ ಚಪ್ಪಲಿಗಳು ಮಹಿಳಾ ಅಭ್ಯರ್ಥಿಗಳು ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸುವುದನ್ನು ನಿಷೇಧಿಸಿದೆ. (ಮಂಗಳಸೂತ್ರ ಮತ್ತು ಕಾಲುಂಗುರ ಹೂರತುಪಡಿಸಿ),

ನಿಷೇಧಿತ ವಸ್ತುಗಳ ಪಟ್ಟಿ ಡ್ರೆಸ್ ಕೋಡ್ ಅನ್ನು ಅನುಸರಿಸುವುದರ ಜೊತೆಗೆ, ಕೆಳಗೆ ಪಟ್ಟಿ ಮಾಡಲಾದ ಪರೀಕ್ಷಾ ಕೇಂದ್ರಕ್ಕೆ ಯಾವುದೇ ನಿಷೇಧಿತ ವಸ್ತುಗಳನ್ನು ತೆಗೆದುಕೊಂಡು ಹೋಗದಂತೆ, ಅಭ್ಯರ್ಥಿಗಳು ಖಚಿತಪಡಿಸಿಕೊಳ್ಳಬೇಕು. ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್ ಫೋನ್‌ಗಳು, ಪೆನ್ ಡ್ರೈವ್‌ಗಳು, ಇಯರ್ ಫೋನ್‌ಗಳು, ಮೈಕ್ರೋಫೋನ್‌ಗಳು, ಬ್ಲೂ ಟೂಥ್ ಸಾಧನಗಳು ಮತ್ತು ಕೈ ಗಡಿಯಾರಗಳನ್ನು ಪರೀಕ್ಷಾ ಕೊಠಡಿಯೊಳಗೆ ಅನುಮತಿಸಲಾಗುವುದಿಲ್ಲ.

ತಿನ್ನಬಹುದಾದ ಪದಾರ್ಥಗಳನ್ನು ಪರೀಕ್ಷಾ ಕೊಠಡಿಯೊಳಗೆ ತರುವುದನ್ನು ಹಾಗು ತಿನ್ನುವುದನ್ನು ನಿಷೇಧಿಸಲಾಗಿದೆ.
ಪೆನ್ಸಿಲ್, ಪೇಪರ್, ಎರೇಸರ್, ಜಾಮಿಟ್ರಿ ಬಾಕ್ಸ್ ಗಳು ಮತ್ತು ಲಾಗ್ ಟೇಬಲ್ ಗಳನ್ನು ಪರೀಕ್ಷಾ ಕೇಂದ್ರದೊಳಗೆ ತರುವಂತಿಲ್ಲ.
• ತಲೆಯ ಮೇಲೆ ಟೋಪಿ/ HAT ಧರಿಸಿಬಾರದು.
• ಯಾವುದೇ ರೀತಿಯ ಮಾಸ್ಕ ಅನ್ನು ಧರಿಸುವಂತಿಲ್ಲ.

  • ಪರೀಕ್ಷೆಯ ದಿನದಂದು ಈ ಕೆಳಗಿನ ವಸ್ತುಗಳನ್ನು ಮಾತ್ರ ತರಲು ಅನುಮತಿಸಲಾಗಿದೆ.
  • ಪ್ರವೇಶ ಪತ್ರವನ್ನು ಎಲ್ಲಾ ಅಭ್ಯರ್ಥಿಗಳು ಖಡ್ಡಾಯವಾಗಿ ತರುವುದು.
  • ಎರಡು ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಫೋಟೋವನ್ನು ತರುವುದು.
  • ಸರ್ಕಾರದಿಂದ ಮಾನ್ಯವಾದ ಫೋಟೋ ಗುರುತಿನ ಚೀಟಿಯನ್ನು ತರುವುದು ಖಡ್ಡಾಯಗೊಳಿಸಲಾಗಿದೆ.
  • ಪರೀಕ್ಷೆಯ ಕೊನೆಯ ಬೆಲ್ ಆಗುವವರೆಗೂ ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯಿಂದ ಹೊರಗೆ ಹೋಗಲು ಅನುಮತಿ ಇರುವುದಿಲ್ಲ. ಮೇಲೆ ಹೇಳಲಾಗಿರುವ ಕೆ.ಇ.ಎ ನಿಯಮಗಳನ್ನು ಅಭ್ಯರ್ಥಿಗಳು ಕಡ್ಡಾಯವಾಗಿ ಪಾಲಿಸತಕ್ಕದ್ದು. ಇಲ್ಲವಾದಲ್ಲಿ ನಿಯಮಾನುಸಾರ ಅಭ್ಯರ್ಥಿಗಳ ಮೇಲೆ ಕ್ರಮವನ್ನು ಜರುಗಿಸಲಾಗುವುದು

 

KSET exam on Jan 13: Mangalya chain remaining rules are as follows toering allowed ಕಾಲುಂಗುರಕ್ಕೆ ಅನುಮತಿ ಜ.13 ರಂದು KSET ಪರೀಕ್ಷೆ: ಮಾಂಗಲ್ಯ ಸರ ಬಾಕಿ ನಿಯಮಗಳು ಹೀಗಿವೆ
Share. Facebook Twitter LinkedIn WhatsApp Email

Related Posts

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಕೆಯುಡಬ್ಲೂೃಜೆ ವಾರ್ಷಿಕ ಪ್ರಶಸ್ತಿಗಳ ಪ್ರಕಟ

31/03/2026 8:03 PM3 Mins Read

BREAKING : ಗೃಹಸಚಿವ ಜಿ. ಪರಮೇಶ್ವರ್ ವಿರುದ್ಧ ಅವಹೇಳನಕಾರಿ ಪೋಸ್ಟ್‌ : ಸುಮೋಟೋ ಕೇಸ್ ದಾಖಲು!

31/03/2026 7:22 PM1 Min Read

BIG NEWS : ನಾಳೆ ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ : ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ

31/03/2026 7:19 PM1 Min Read
Recent News

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಕೆಯುಡಬ್ಲೂೃಜೆ ವಾರ್ಷಿಕ ಪ್ರಶಸ್ತಿಗಳ ಪ್ರಕಟ

31/03/2026 8:03 PM

BREAKING : ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ಹೊಗೆ, ಲಕ್ನೋದಲ್ಲಿ ತುರ್ತು ಭೂಸ್ಪರ್ಶ

31/03/2026 7:43 PM

BREAKING : ಗೃಹಸಚಿವ ಜಿ. ಪರಮೇಶ್ವರ್ ವಿರುದ್ಧ ಅವಹೇಳನಕಾರಿ ಪೋಸ್ಟ್‌ : ಸುಮೋಟೋ ಕೇಸ್ ದಾಖಲು!

31/03/2026 7:22 PM

BIG NEWS : ನಾಳೆ ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ : ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ

31/03/2026 7:19 PM
State News
KARNATAKA

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಕೆಯುಡಬ್ಲೂೃಜೆ ವಾರ್ಷಿಕ ಪ್ರಶಸ್ತಿಗಳ ಪ್ರಕಟ

By kannadanewsnow0531/03/2026 8:03 PM KARNATAKA 3 Mins Read

ಬೆಂಗಳೂರು : ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ಬೀದರನಲ್ಲಿ ಏಪ್ರಿಲ್ 11…

BREAKING : ಗೃಹಸಚಿವ ಜಿ. ಪರಮೇಶ್ವರ್ ವಿರುದ್ಧ ಅವಹೇಳನಕಾರಿ ಪೋಸ್ಟ್‌ : ಸುಮೋಟೋ ಕೇಸ್ ದಾಖಲು!

31/03/2026 7:22 PM

BIG NEWS : ನಾಳೆ ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ : ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ

31/03/2026 7:19 PM

ನಾಳೆ ಸೊರಬ ತಾಲ್ಲೂಕಿ‌ನ ಉಳವಿ ಸೇರಿದಂತೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

31/03/2026 6:52 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.