BREAKING: ‘KSET ಪರೀಕ್ಷೆ’ ತಾತ್ಕಾಲಿಕ ಫಲಿತಾಂಶ ಪ್ರಕಟ: ಈ ರೀತಿ ರಿಸಲ್ಟ್ ಚೆಕ್ ಮಾಡಿ | KSET Exam Result

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾಗಿದ್ದಂತ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ (KSET) ತಾತ್ಕಾಲಿಕ ಫಲಿತಾಂಶವನ್ನು ಪ್ರಕಟಿಸಿದೆ.  ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಕೆಇಎ ಮಾಹಿತಿ ಹಂಚಿಕೊಂಡಿದ್ದು, ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ (KSET) ತಾತ್ಕಾಲಿಕ ಫಲಿತಾಂಶವನ್ನು ಕೆಇಎ ಪ್ರಕಟಿಸಿದೆ. ಕಲಾ, ವಿಜ್ಞಾನ, ವಾಣಿಜ್ಯ ವಿಭಾಗದ 41 ವಿಷಯಗಳಿಗೆ ಜನವರಿ 13ರಂದು ನಡೆದ ಪರೀಕ್ಷೆಯಲ್ಲಿ 6,675 ಮಂದಿ ಅರ್ಹತೆ ಪಡೆದಿದ್ದಾರೆ ಎಂದು ತಿಳಿಸಿದೆ. KSET eligibility list announced … Continue reading BREAKING: ‘KSET ಪರೀಕ್ಷೆ’ ತಾತ್ಕಾಲಿಕ ಫಲಿತಾಂಶ ಪ್ರಕಟ: ಈ ರೀತಿ ರಿಸಲ್ಟ್ ಚೆಕ್ ಮಾಡಿ | KSET Exam Result