‘NHM ಗುತ್ತಿಗೆ ಸಿಬ್ಬಂದಿ’ಯ ‘HR ನೀತಿ’ಗೆ ‘KSHCOEA-BMS ಸಂಘ’ ತೀವ್ರ ವಿರೋಧ: ‘ತಕ್ಷಣ ವಾಪಾಸ್’ಗೆ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ(NHM) ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಸಾವಿರಾರು ಮಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರಿಗಾಗಿ ರಾಜ್ಯ ಸರ್ಕಾರದಿಂದ ಮಾನವ ಸಂಪನ್ಮೂಲ ನೀತಿಯನ್ನು ಜಾರಿಗೊಳಿಸಲು ಮುಂದಾಗಿದೆ. ಆದರೇ ಇದೊಂದು ಮರಣ ಶಾಸನವಿದ್ದಂತೆ. ಇದನ್ನು ಜಾರಿಗೊಳಿಸಬಾರದು. ತಕ್ಷಣವೇ ಹಿಂಪಡೆಯುವಂತೆ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘ( KSHCOEA) ಆಗ್ರಹಿಸಿದೆ. ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಪತ್ರಕರ್ತೆ ಭಾವನಾ ಬೆಳಗೆರೆ ಅವರು ಎನ್ … Continue reading ‘NHM ಗುತ್ತಿಗೆ ಸಿಬ್ಬಂದಿ’ಯ ‘HR ನೀತಿ’ಗೆ ‘KSHCOEA-BMS ಸಂಘ’ ತೀವ್ರ ವಿರೋಧ: ‘ತಕ್ಷಣ ವಾಪಾಸ್’ಗೆ ಆಗ್ರಹ